ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.15;

ರಾಜ್ಯದ ಏಳು ಜಿಲ್ಲೆಗಳ ಸುಮಾರು 3 ಸಾವಿರದ 175 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳು ಹಾಗೂ ಶಿಕ್ಷಕರ ಪ್ರಾಣಪಾಯದ ಆತಂಕ ಎದುರಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಲೋಕಾಯುಕ್ತಕ್ಕೆ ಸಲ್ಲಿಸಿರುವ ಮಾಹಿತಿಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ನಾಲ್ಕು ಜಿಲ್ಲೆಗಳ 2, 008 ಶಾಲಾ ಕೊಠಡಿಗಳನ್ನು ಕೂಡಲೇ ಧ್ವಂಸಗೊಳಿಸಿ ನವೀಕರಿಸಬೇಕಾಗಿದೆ. ಇದಲ್ಲದೇ ಮೂರು ಜಿಲ್ಲೆಗಳ 1, 167 ಶಾಲಾ ಕಟ್ಟಡಗಳನ್ನು ದುರಸ್ತಿ ಮಾಡಬೇಕಾಗಿದೆ.

ಈ ಶಾಲಾ ಕಟ್ಟಡಗಳನ್ನು ಆದಷ್ಟು ಬೇಗ ನವಿಕರೀಸುವಂತೆ ಸರ್ಕಾರಕ್ಕೆ ಲೋಕಾಯುಕ್ತ ಸೂಚನೆ ನೀಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.