ಕೆ.ಎನ್.ಪಿ.ವಾರ್ತೆ,ದಾವಣಗೆರೆ,ನ.04;

ರಾಷ್ಟ್ರೀಯ ಹೆದ್ದಾರಿ ೧೩ ರಲ್ಲಿ ಲಾರಿ, ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ 06 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಬಳಿ ನಡೆದಿದೆ.

ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.