ಕೆ.ಎನ್.ಪಿ.ವಾರ್ತೆ,ಮುಂಬಯಿ,ನ.27;

ಬಿಜೆಪಿ ಶಾಸಕ ಕಾಳಿದಾಸ್‌ ಕೊಲಂಬಕರ್‌ ಮಹಾರಾಷ್ಟ್ರದ ಹಂಗಾಮಿ ಸ್ಪೀಕರ್‌ ಆಗಿ ಮಂಗಳವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ನಡೆದ ಔಪಚಾರಿಕ ಕಾರ್ಯಕ್ರಮದಲ್ಲಿ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ, ಕಾಳಿದಾಸ್‌ ಕೊಲಂಬಕರ್‌ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಹಂಗಾಮಿ ಸ್ಪೀಕರ್‌ ಆಗಿ ಪ್ರಮಾಣ ವಚನ ಸ್ವೀಕರಿಸಿದ ಕಾಳಿದಾಸ್‌ ಕೊಲಂಬಕರ್‌, ಬುಧವಾರ ಬೆಳಿಗ್ಗೆ ಎಂಟು ಗಂಟೆಗೆ ಮೊದಲ ಅಧಿವೇಶನ ಕರೆದಿದ್ದಾರೆ. ಅಧಿವೇಶನ ಆರಂಭವಾಗುತ್ತಿದ್ದಂತೆ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.