ಕೆ.ಎನ್.ಪಿ.ವಾರ್ತೆ,ನವದೆಹಲಿ,ಅ.24;

ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.

ಅಕ್ಟೋಬರ್ 21 ರಂದು ಮತದಾನ ನಡೆದಿದ್ದು, ಕಳೆದ ಏಪ್ರಿಲ್ ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಮಾಡಿಕೊಂಡಿವೆ. ಎರಡೂ ರಾಜ್ಯಗಳಲ್ಲಿ ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿದ್ದು, ಈ ಬಾರಿಯ ಫಲಿತಾಂಶ ಕುತೂಹಲ ಕೆರಳಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.