ಕೆ.ಎನ್.ಪಿ.ವಾರ್ತೆ,ಮಂಡ್ಯ,ಡಿ.21;

ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ ಸೇರಿ ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಕೆ.ಹಾಗಲಹಳ್ಳಿಯಲ್ಲಿ ನಡೆದಿದೆ.

ಮೃತರನ್ನು 29 ವರ್ಷದ ಸವಿತಾ, 12 ವರ್ಷದ ಗಂಡು ಹಾಗೂ 8 ವರ್ಷದ ಹೆಣ್ಣು ಮಗು ಎಂದು ತಿಳಿದುಬಂದಿದೆ.

ಮನೆಯಲ್ಲಿಯೇ ಯಾರೂ ಇಲ್ಲದ ವೇಳೆಯಲ್ಲಿ ತಾಯಿ ಮಕ್ಕಳು ಸೇರಿ ಮೂವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಈ ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.