ಕೆ.ಎನ್.ಪಿ.ವಾರ್ತೆ,ಹಾವೇರಿ,ಜ.05;

ತಾಲೂಕಿನ ಹನುಮನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್ ಎಸ್ ಬೇಳಾರ ಅವರು ಮುಖ್ಯೋಪಾಧ್ಯಾಯರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಶನಿವಾರ ಶಾಲೆಯ ಸಹ ಶಿಕ್ಷಕರಾದ ಪ್ರಕಾಶ ದೊಡ್ಡಮನಿ, ಕೆ ಸಿ ಹಿರೇಮಠ, ಚೌಧರಿ ಗುರುಗಳು ಸೇರಿದಂತೆ ಶಾಲಾ ಆಡಳಿತ ಮಂಡಳಿ ಮತ್ತು ಅಡುಗೆ ಸಹಾಯಕಿಯರು ಅವರನ್ನು ಸನ್ಮಾನಿಸಿದರು.

ವರದಿ : ಆರ್.ಡಿ.ಮಂಜುನಾಥ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.