ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.27;

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ನಕಲಿ ಪಡಿತರ ಚೀಟಿ ಕುರಿತು ಮಾಹಿತಿ ನೀಡುವ ಸಾರ್ವಜನಿಕರಿಗೆ ಬಹುಮಾನ ಘೋಷಿಸಿದೆ.

ಯಶಸ್ವಿಯಾಗಿ ಪತ್ತೆ ಹಚ್ಚಿದ ಪ್ರತಿಯೊಂದು ನಕಲಿ ಪಡಿತರ ಚೀಟಿಗೆ 400ರೂ.ಗಳಂತೆ ಬಹುಮಾನ ನೀಡಲಾಗುವುದು. ಅನಧಿಕೃತ ಇಲ್ಲವೆ ಮಾರ್ಗಾಂತರ ಪಡಿತರ ವಸ್ತು ಬಗ್ಗೆ ಮಾಹಿತಿ ನೀಡಿ ಮಾರ್ಗಾಂತರ ಎಂದು ದೃಢಪಟ್ಟರೆ ಅಗತ್ಯ ವಸ್ತು ಕಾಯ್ದೆ 1955 ಪರಿಚ್ಛೇದ 6 (ಎ) ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳುವ ಪಡಿತರ ವಸ್ತು ಒಟ್ಟು ಮೌಲ್ಯದ ಶೇ.5 ರಷ್ಟನ್ನು ಮಾಹಿತಿದಾರರಿಗೆ ಬಹುಮಾನ ನೀಡಲಾಗುವುದು ಎಂದು ಜಂಟಿನಿರ್ದೇಶಕ ಸದಾಶಿವ ಮರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.