ಕೆ.ಎನ್.ಪಿ.ವಾರ್ತೆ,ಮಂಗಳೂರು,ಏ.04;

ಆಟವಾಡಲೆಂದು ಹೋದ ಮಕ್ಕಳು ನೀರಿನ ಟ್ಯಾಂಕಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಬುಧವಾರ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಪಾಣಾಜೆ ಸಮೀಪದ ಉಡ್ಡಂಗಳದಲ್ಲಿ ನಡೆದಿದೆ.

ಮೃತ ಮಕ್ಕಳನ್ನು ವಿಶ್ಮಿತಾ(13), ಚೈತ್ರಾ (10) ಹಾಗೂ ಜಿತೇಶ್ (13)ಎಂದು ಗುರುತಿಸಲಾಗಿದೆ. ಈ ಮೂವರು ಮಕ್ಕಳು ಬೆಟ್ಟಂಪಾಡಿಯ ಮಿತ್ತಡ್ಕ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಶಾಲೆಗೆ ರಜೆ ಇದ್ದ ಕಾರಣ ಆಟವಾಡಲು ಗ್ರಾಮದ ಪಂಚಾಯತ್ ನೀರು ಸರಬರಾಜು ಟ್ಯಾಂಕ್‌ಗೆ ಇಳಿದಿದ್ದರು. ನಂತರ ಮೇಲೆ ಬರಲು ಸಾಧ್ಯವಾಗದೇ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಸಂಬಂಧ ಪುತ್ತೂರು ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.