ಕೆ.ಎನ್.ಪಿ.ವಾರ್ತೆ,ಹಾವೇರಿ,ಜೂ.11;

ತಾಲೂಕಿನ ನೆಗಳೂರ ಗ್ರಾಮದ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯರು ಮಂಗಳವಾರದಿಂದ ಶಿವಯೋಗ ತಪೋನುಷ್ಠಾನ ಪ್ರಾರಂಭಿಸಿದರು.

ಬಂಕಾಪುರ ಅರಳೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯರು ಗುರುಪಾದೋಕ ನೀಡುವುದರ ಮೂಲಕ ಶ್ರೀಗಳಿಗೆ ಅನುಷ್ಠಾನ ಕೈಗೊಳ್ಳುವಂತೆ ಅಪ್ಪಣೆ ನೀಡಿದರು. ಶ್ರೀಗಳ ತಪೋನುಷ್ಠಾನ 48 ದಿನಗಳ ಕಾಲ ಜರುಗುವುದು. ಜು.29ಕ್ಕೆ ಮಂಗಲಗೊಳ್ಳುವುದು.

ವರದಿ : ಗುರುಶಾಂತ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.