ಕೆ.ಎನ್.ಪಿ.ವಾರ್ತೆ,ಹಾವೇರಿ,ನ.15;

ತಾಲೂಕಿನ ನೆಗಳೂರ ಗ್ರಾಮದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಕಾರ್ತಿಕ ದೀಪೋತ್ಸವ ನ. 28 ಗುರುವಾರ ಸಂಜೆ 7.30 ಕ್ಕೆ ಜರುಗುವುದು.

ಸಂಜೆ 5 ರಿಂದ ಶ್ರೀ ಮಠದ ಕತೃ ಗದ್ದುಗೆಗಳಿಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾ ಮಂಗಳಾರುತಿ ನಂತರ ಸಂಜೆ 7.30ಕ್ಕೆ ಮಠಾಧ್ಯಕ್ಷರಾದ ಗುರುಶಾಂತೇಶ್ವರ ಶಿವಾಚಾರ್ಯರು ಅಮೃತ ಹಸ್ತದಿಂದ ಸದ್ಬಕ್ತರೊಡಗೂಡಿ ದೀಪೋತ್ಸವಕ್ಕೆ ಚಾಲನೆ ನೀಡುವರು. ನಾಡಿನ ನಾನಾಭಾಗಳಿಂದ ಸದ್ಭಕ್ತರು ಪಾಲ್ಗೋಳ್ಳುವರು ಎಂದು ಶ್ರೀ ಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಗುರುಶಾಂತಸ್ವಾಮಿ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.