ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.14;

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ ಪ್ರಯುಕ್ತ ದೇಶಾದ್ಯಂತ ಗುರುವಾರ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ಅವರು ದೆಹಲಿಯ ಶಾಂತಿವನಕ್ಕೆ ತೆರಳಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಪಂಡಿತ್ ನೆಹರೂ ಅವರ ಜಯಂತಿ ಸ್ಮರಣಾರ್ಥ ಶಾಂತಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರ್ ಲಾಲ್ ನೆಹರೂ ಅವರ ಜನ್ಮ ದಿನಾಚರಣೆಯಂದು ಅವರ ಸಾಧನೆಯನ್ನು ಸ್ಮರಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.