ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.24;

ಪತ್ನಿಯ ಕಿರಿಕುಳ ತಡೆಯಲಾರದೇ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಂಜುನಾಥ ನಗರದ ನಿವಾಸಿ, ಶ್ರೀನಿವಾಸ್ ಎಸ್ ಮೃತಪಟ್ಟ ದುರ್ದೈವಿಯಾಗಿದ್ದು, ಮೃತಪಟ್ಟ ಹಲವು ದಿನಗಳ ಬಳಿಕ ಆತನ ಪಾರ್ಥಿವ ಶರೀರ ಪತ್ತೆಯಾಗಿದೆ.

ಶ್ರೀನಿವಾಸ್ ಬರೆದಿಟ್ಟಿದ್ದ ಪತ್ರದ ಆಧಾರದಲ್ಲಿ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದು, ಮಹಿಳೆ ಹಾಗೂ ಆಕೆಯ ತವರುಮನೆಯವರ ವಿರುದ್ಧ ಆತ್ಮಹೆತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣ ದಾಖಲಿಸಿದ್ದಾರೆ.

ಶ್ರೀನಿವಾಸ್ ರಾತ್ರಿ ಮನೆಗೆ ತಡವಾಗಿ ಬರುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಆಗಾಗ್ಗೇ ಕಲಹ ಉಂಟಾಗುತ್ತಿತ್ತು. ಶ್ರೀನಿವಾಸ್ ರಾತ್ರಿ ಮನೆಗೆ ಬರುವುದು ತಡವಾಗುತ್ತಿದ್ದ ಹಿನ್ನೆಲೆಯಲ್ಲಿ ಆತನಿಗೆ ಅಕ್ರಮ ಸಂಬಂಧವಿದೆ ಎಂದು ಪತ್ನಿ ಸುಮಾ ಅನುಮಾನ ಹೊಂದಿದ್ದಳು ಎಂದು ಮೃತನ ಸಹೋದರ ರವೀಶ್ವರ ಹೇಳಿಕೆ ನೀಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.