ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.31;

2018-19 ನೇ ಸಾಲಿನ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿಗೆ ಮಂಜುನಾಥ ಮೆಣಸಿನಕಾಯಿ ಆಯ್ಕೆಯಾಗಿದ್ದಾರೆ.

ಭಾರತೀಯ ಕಲಾ ಸಾಂಸ್ಕೃತಿಕ ಅಕಾಡೆಮಿ(ರಿ) ಇವರುಗಳು ಕೊಡಮಾಡುವ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿಗೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಯುವ ಪ್ರತಿಭೆ ಮಂಜುನಾಥ ಬಸವರಾಜ ಮೆಣಸಿನಕಾಯಿ ಆಯ್ಕೆಯಾಗಿದ್ದಾರೆ.

ಮಂಜುನಾಥ ಬಸವರಾಜ ಮೆಣಸಿನಕಾಯಿ ಅವರಿಗೆ ರಾಜ್ಯ ಪ್ರಶಸ್ತಿ ಒಲಿದಿರುವ ವಿಷಯ ತಿಳಿದು ಸಮಸ್ತ ಗ್ರಾಮದ ಜನತೆ ಮತ್ತು ಸ್ನೇಹಿತರು ಸಂತಸ ವ್ಯಕ್ತಪಡಿಸಿದ್ದು, ಕಲಾ ಸಾಹಿತ್ಯ ಸೇವೆ ಹೀಗೆ ಮುಂದುವರೆಯಲೆಂದು ಆಶಿಸುತ್ತ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.