ಕೆ.ಎನ್.ಪಿ.ವಾರ್ತೆ,ಮೈಸೂರು,ಜು.09;

ಉತ್ತರ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೈಸೂರಿನ ರಂಗಕರ್ಮಿ ಕೆ. ಮುದ್ದುಕೃಷ್ಣ ದಂಪತಿಗಳು ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದ ಲಖನೌ ಸಮೀಪ ಭಾನುವಾರ ಸಂಭವಿಸಿದ್ದ ಅಪಘಾತದಲ್ಲಿ ಮುದ್ದುಕೃಷ್ಣ ಹಾಗೂ ಅವರ ಪತ್ನಿ ಇಂದ್ರಾಣಿ ಗಂಭೀರವಾಗಿ ಗಾಯಗೊಂಡಿದ್ದರು.

ಸೋಮವಾರ ಚಿಕಿತ್ಸೆ ಫಲಿಸದೆ ಇಂದ್ರಾಣಿ ಅಸುನೀಗಿದ್ದರೆ ಚೇತರಿಕೆ ಕಾಣುತ್ತಿದ್ದ ಮುದ್ದುಕೃಷ್ಣ ಪತ್ನಿ ಸಾವಿನ ಸುದ್ದಿ ಕೇಳಿ ಹೃದಯಾಘಾತವಾಗಿ ಅಸುನೀಗಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.