ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.01;

2019-20ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಮಾರ್ಚ್ 27ರಿಂದಲೇ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಎಪ್ರಿಲ್ 09ಕ್ಕೆ ಎಲ್ಲ ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. ಎಸ್ಎಸ್ಎಲ್ ಸಿ ವೇಳಾಪಟ್ಟಿ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30/45ರವೆಗೆ ಮತ್ತು ಕೆಲವು ಪರೀಕ್ಷೆಗಳು ಮಧ್ಯಾಹ್ನ 2 ರಿಂದ 5.15 ರವರೆಗೆ ನಡೆಯಲಿದೆ.

ಪರೀಕ್ಷಾ ವೇಳಾಪಟ್ಟಿ ಹೀಗಿದೆ :

  • ಮಾರ್ಚ್​ 27– ಪ್ರಥಮ ಭಾಷೆ
  • ಮಾರ್ಚ್ 30 – (ಕೋರ್ ಸಬ್ಜೆಕ್ಟ್​) ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ
  • ಏಪ್ರಿಲ್ 01 – ದ್ವಿತೀಯ ಭಾಷೆ
  • ಏಪ್ರಿಲ್ 03- ತೃತೀಯ ಭಾಷೆ ಎನ್​ಎಸ್​ಕ್ಯೂಎಫ್​ ಪರೀಕ್ಷಾ ವಿಷಯಗಳು
  • ಏಪ್ರಿಲ್ 04 ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್​-2, ಎಲಿಮೆಂಟ್ಸ್ ಆಫ್ಎಲೆಕ್ಟ್ರಾನಿಕ್ಸ್​ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
  • ಏಪ್ರಿಲ್ 07- ಗಣಿತ, ಸಮಾಜಶಾಸ್ತ್ರ
  • ಏಪ್ರಿಲ್ 09- ಸಮಾಜ ವಿಜ್ಞಾನ

ಹೆಚ್ಚಿನ ಮಾಹಿತಿಗಾಗಿ http://kseeb.kar.nic.in/index.asp ಲಾಗಿನ್ ಆಗಬಹುದಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.