ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.19;

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣಕ್ಕೆ ಜನರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. 

ಆಗಸ್ಟ್ 15ರಂದು ಕೆಂಪು ಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ತಾವು ಮಾಡುವ ಭಾಷಣಕ್ಕೆ ಜನರಿಂದ ಸಲಹೆಗಳನ್ನು ಕೇಳಿರುವ ಪ್ರಧಾನಿ ಮೋದಿ ಅವರು, ಆಗಸ್ಟ್ 15ರ ನನ್ನ ಭಾಷಣಕ್ಕೆ ನಿಮ್ಮ ಅಮೂಲ್ಯವಾದ ವಿಚಾರಗಳನ್ನು ನಾನು ಆಹ್ವಾನಿಸುತ್ತಿದ್ದೇನೆ.

ನಿಮ್ಮ ವಿಚಾರಗಳನ್ನು ದೇಶದ ಜನತೆ ಆಲಿಸಲಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಜನರಿಂದ ಸಲಹೆಗಳನ್ನು ಸ್ವೀಕರಿಸಲು ನಮೋ ಆ್ಯಪ್ “ಓಪನ್ ಫೋರಮ್” ಸೃಷ್ಟಿ ಮಾಡಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.