Thursday, December 12, 2019

Tag: ಉಪ ಚುನಾವಣೆ

ಉಪ ಚುನಾವಣೆ ಫಲಿತಾಂಶ ; ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಉಪ ಚುನಾವಣೆ ಫಲಿತಾಂಶ ; ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.09; 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಇಂದು ಪ್ರಗತಿಯಲ್ಲಿದ್ದು, ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್, 15 ...

ಉಪ ಚುನಾವಣೆ ಹಿನ್ನೆಲೆ ನಾಳೆಯಿಂದ ಡಿ.5ರವರೆಗೆ ನಗರದಲ್ಲಿ ನಿಷೇಧಾಜ್ಞೆ : ಭಾಸ್ಕರ್ ರಾವ್

ಉಪ ಚುನಾವಣೆ ಹಿನ್ನೆಲೆ ನಾಳೆಯಿಂದ ಡಿ.5ರವರೆಗೆ ನಗರದಲ್ಲಿ ನಿಷೇಧಾಜ್ಞೆ : ಭಾಸ್ಕರ್ ರಾವ್

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.02; ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಡಿ.05ರಂದು ನಡೆಯಲಿರುವ ಉಪ ಚುನಾವಣೆ ಗೆ ಎಲ್ಲಾ ಅಗತ್ಯ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ನಾಳೆ ಸಂಜೆ 6 ಗಂಟೆಯಿಂದ ಡಿಸೆಂಬರ್ ...

ವಿಧಾನಸಭಾ ಉಪಚುನಾವಣೆ : ಕಾರ್ಮಿಕರಿಗೆ ಕಡ್ಡಾಯ ವೇತನ ಸಹಿತ ರಜೆ ನೀಡಲು ಆದೇಶ

ವಿಧಾನಸಭಾ ಉಪಚುನಾವಣೆ : ಕಾರ್ಮಿಕರಿಗೆ ಕಡ್ಡಾಯ ವೇತನ ಸಹಿತ ರಜೆ ನೀಡಲು ಆದೇಶ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.27; ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದ್ದು, ಅಂದು ಮತದಾನ ಮಾಡಲು ಅನುಕೂಲವಾಗುವಂತೆ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. ...

ವಿಜಯನಗರ ಕ್ಷೇತ್ರ ದಲ್ಲಿ ಯಡಿಯೂರಪ್ಪ-ಕುಮಾರಸ್ವಾಮಿ ಅಬ್ಬರದ ಪ್ರಚಾರ!

ವಿಜಯನಗರ ಕ್ಷೇತ್ರ ದಲ್ಲಿ ಯಡಿಯೂರಪ್ಪ-ಕುಮಾರಸ್ವಾಮಿ ಅಬ್ಬರದ ಪ್ರಚಾರ!

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ನ.25; ಉಪ ಚುನಾವಣೆ ಹಿನ್ನೆಲೆ ವಿಜಯನಗರ ಕ್ಷೇತ್ರ ದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಕ್ಷೇತ್ರದ ಹಲವೆಡೆ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ...

ಉಪ ಚುನಾವಣೆ : ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…

ಉಪ ಚುನಾವಣೆ : ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.22; ಡಿಸೆಂಬರ್ 5 ರಂದು ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸ್ಪರ್ಧಿಸುವ ಅವಕಾಶ ಸಿಕ್ಕಿದ್ದು, ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಲು ಬಹುತೇಕ ಎಲ್ಲರಿಗೂ ...

ಉಪ ಚುನಾವಣೆ : 13 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಬಿಡುಗಡೆ

ಉಪ ಚುನಾವಣೆ : 13 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಬಿಡುಗಡೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.14; ಸುಪ್ರೀಂಕೋರ್ಟ್ ತೀರ್ಪಿನ ನಂತರ ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗುರುವಾರ 13 ಅಭ್ಯರ್ಥಿಗಳ ಪಟ್ಟಿ ಮಾತ್ರ ಬಿಡುಗಡೆ ಮಾಡಿದೆ.  ...

ಉಪಚುನಾವಣೆ : ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಇಲ್ಲಿದೆ ನೋಡಿ..

ಉಪ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.14; ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಜೆಡಿಎಸ್​ 10 ಕ್ಷೇತ್ರಗಳಿಗೆ ಗುರುವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಜೆಡಿಎಸ್ ...

ಉಪಚುನಾವಣೆ ಮುಂದೂಡಿಕೆ ಗೆ ಸುಪ್ರೀಂಕೋರ್ಟ್ ನಕಾರ, ತ್ರಿಶಂಕು ಸ್ಥಿತಿಯಲ್ಲಿ ಅನರ್ಹ ಶಾಸಕರು!

ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.09; ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಕ್ರಿಯೆ ನ.11ಕ್ಕೆ ಆರಂಭಗೊಳ್ಳಲಿದ್ದು, ಈ ಮಧ್ಯೆ ಉಪ ಚುನಾವಣೆ ಮುಂದೂಡುವಂತೆ ಅನರ್ಹ ಶಾಸಕರು ಮಾಡಿರುವ ಮನವಿಯನ್ನು ಸುಪ್ರೀಂಕೋರ್ಟ್ ...

ಉಪಚುನಾವಣೆ ಬಳಿಕ ಯಡಿಯೂರಪ್ಪ ರಾಜೀನಾಮೆ ಖಚಿತ : ಕೆ ಬಿ ಕೋಳಿವಾಡ

ಉಪಚುನಾವಣೆ ಬಳಿಕ ಯಡಿಯೂರಪ್ಪ ರಾಜೀನಾಮೆ ಖಚಿತ : ಕೆ ಬಿ ಕೋಳಿವಾಡ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.28; ರಾಜ್ಯದಲ್ಲಿ ಉಪ ಚುನಾವಣೆ ನಡೆದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ಖಚಿತ ಎಂದು ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಹೇಳಿದ್ದಾರೆ. ಈ ...

Newsletter

  • Trending
  • Comments
  • Latest

Recent News

Advertisement

Login to your account below

Fill the forms bellow to register

Retrieve your password

Please enter your username or email address to reset your password.