Monday, December 10, 2018

Tag: ಜಿ.ಪಂ.ಅಧ್ಯಕ್ಷೆ ಚೈತ್ರಾ ಶಿರೂರ

84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಅ.ಭಾ. 84ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸರ್ಕಾರದ ಎಲ್ಲ ನೆರವು : ಸಚಿವ ಆರ್.ವ್ಹಿ. ದೇಶಪಾಂಡೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ನ.17; ಕನ್ನಡ ಸಾಹಿತ್ಯ ಪರಿಷತ್ ನಿರ್ಧಾರದಂತೆ ಜನವರಿ 4, 5 ಹಾಗೂ 6 ರಂದು ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು. ಸರ್ಕಾರ ಎಲ್ಲ ...

ಜಿಲ್ಲಾ ಪಂಚಾಯತ

ಜಿಲ್ಲಾ ಪಂಚಾಯತ ಸಾಮಾನ್ಯ ಸಭೆ : 277.73 ಕೋಟಿ ರೂ. ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಅ.27; ಜಿಲ್ಲಾ ಪಂಚಾಯತಿ ಪ್ರಸಕ್ತ ಸಾಲಿನಲ್ಲಿ 279.28 ಕೋಟಿ ರೂ.ಗಳ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಪಂಚಾಯತ ರಾಜ್ ಇಂಜನೀಯರಿಂಗ್ ವಿಭಾಗದಿಂದ 1.55 ಕೋಟಿ ರೂ.ಗಳ ಕಟ್ಟಡ ಮತ್ತು ...

ಸ್ವಚ್ಛ ಸರ್ವೇಕ್ಷಣ

ಸ್ವಚ್ಛ ಸರ್ವೇಕ್ಷಣದಲ್ಲಿ ಎಲ್ಲರ ಸಹಭಾಗಿತ್ವ ಅಗತ್ಯ : ಜಿ.ಪಂ.ಅಧ್ಯಕ್ಷೆ ಚೈತ್ರಾ ಶಿರೂರು

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.26; ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಯುವಕ ಹಾಗೂ ಯುವತಿ ಮಂಡಳಗಳ ಸದಸ್ಯರು ಸ್ವಚ್ಛ ಸರ್ವೇಕ್ಷಣ ಕಾರ್ಯದಲ್ಲಿ ಕೈಜೋಡಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಚೈತ್ರಾ ಶಿರೂರು ಹೇಳಿದರು. ...

ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಡೆಂಗ್ಯೂ, ಚಿಕೂನ್ ಗುನ್ಯಾ ಜಾಗೃತಿ ಮೂಡಿಸಲು ಜಿ.ಪಂ.ಅಧ್ಯಕ್ಷೆ ಚೈತ್ರಾ ಶಿರೂರ ಸೂಚನೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.12; ಮಳೆಗಾಲದ ಸಂದರ್ಭದಲ್ಲಿ ಹರಡಬಹುದಾದ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ರೋಗಗಳ ನಿಯಂತ್ರಣ ಕ್ರಮಗಳ ಬಗ್ಗೆ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಾಗೂ ಸ್ಥಳೀಯ ಗ್ರಾಮ ಪಂಚಾಯತಿಗಳ ಸಹಯೋಗದಲ್ಲಿ ...

Latest News

ಚಳಿಗಾಲದ ಅಧಿವೇಶನ

ಇಂದಿನಿಂದ ಚಳಿಗಾಲದ ಅಧಿವೇಶನ ಶುರು..

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಡಿ.10; ಇಂದಿನಿಂದ 10 ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧ ಸಜ್ಜಾಗಿದೆ. ಮೊದಲ ದಿನ ಪ್ರತಿಪಕ್ಷ ಬಿಜೆಪಿ ಬೃಹತ್ ರೈತ ಸಮಾವೇಶ ಆಯೋಜನೆ ಮಾಡಿದ್ದು,...

ಬೈಕ್ ಸವಾರ ಸಾವು

ಬೈಕ್ ನಿಂದ ಕೆಳಕ್ಕೆ ಬಿದ್ದು ಬೈಕ್ ಸವಾರ ಸಾವು

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.10; ಬೈಕ್ ನಿಂದ ಕೆಳಕ್ಕೆ ಬಿದ್ದು ಸವಾರ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲ್ಲೂಕಿನ ಕೈದಾಳೆ ಗ್ರಾಮದ ಬಳಿ ನಡೆದಿದೆ. ರವಿಕುಮಾರ್ (44) ಮೃತ ಬೈಕ್ ಸವಾರ. ತ್ಯಾವಣಿಗೆ...

ಎಮ್ಮೆಯ ಅಳಲು | ಡಾ.ಕೆ.ಎ ಓಬಳೇಶ್

ಕವಿತೆ | ಎಮ್ಮೆಯ ಅಳಲು | ಡಾ.ಕೆ.ಎ ಓಬಳೇಶ್

ಕೆ.ಎನ್.ಪಿ.ಕವಿತೆ;  ಕವಿಮಿತ್ರರೆ, ಇಂದು ಕೆ.ಎನ್.ಪಿ.ಯ ಕವಿತೆ ವಿಭಾಗದಲ್ಲಿ ಕವಿ ಡಾ.ಕೆ.ಎ ಓಬಳೇಶ್ ರವರ "ಎಮ್ಮೆಯ ಅಳಲು" ಕವಿತೆಯನ್ನು ಪ್ರಕಟಿಸಲಾಗಿದೆ. ಸಹೃದಯರು ಕವಿತೆ ಓದಿ ತಮ್ಮಅಮೂಲ್ಯವಾದ ಅನಿಸಿಕೆ/ಅಭಿಪ್ರಾಯಗಳನ್ನು ಕೆಳಗಿನ ಕಮೆಂಟ್ ಬಾಕ್ಸ್ ನಲ್ಲಿ ಬರೆಯಿರಿ. ...

ನೀವೂ ಕನಸು ಕಂಡೀರಾ..?!! | ವೆಂಕಟೇಶ ಚಾಗಿ

ಲೇಖನ | ನೀವೂ ಕನಸು ಕಂಡೀರಾ..?!! | ವೆಂಕಟೇಶ ಚಾಗಿ

ಕೆ.ಎನ್.ಪಿ.ಲೇಖನ; ಕೆ.ಎನ್.ಪಿ.ಲೇಖನ ವಿಭಾಗದಲ್ಲಿ ವೆಂಕಟೇಶ ಚಾಗಿ ರವರ "ನೀವೂ ಕನಸು ಕಂಡೀರಾ..?!! " ಎಂಬ ಲೇಖನವನ್ನು ಪ್ರಕಟಿಸಲಾಗಿದೆ. ಸಹೃದಯರು ಲೇಖನ ಓದಿ ತಮ್ಮ ಅಮೂಲ್ಯವಾದ ಅನಿಸಿಕೆ, ಅಭಿಪ್ರಾಯಗಳನ್ನು...

error: Content is protected !!