Tuesday, August 14, 2018

Tag: ಧಾರವಾಡ

ಉಜ್ವಲ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಿದ್ಧರಾಗಬೇಕು : ಬಿ. ನಾರಾಯಣನ್

ಉಜ್ವಲ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಿದ್ಧರಾಗಬೇಕು : ಬಿ. ನಾರಾಯಣನ್

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.14; ಸಹಸ್ರಾರು ಮಂದಿಯ ತ್ಯಾಗ ಬಲಿದಾನದಿಂದ ಪಡೆದ ದೇಶದ ಸ್ವಾತಂತ್ರ್ಯವನ್ನು ಇಂದಿನ ಪೀಳಿಗೆ ಸ್ಮರಿಸಿ ಉಜ್ವಲ ರಾಷ್ಟ್ರ ನಿರ್ಮಾಣಕ್ಕೆ ತಮ್ಮ ಕಾಣಿಕೆಯನ್ನು ನೀಡಬೇಕಾಗಿದೆ ಎಂದು ಕೇಂದ್ರ ವಾರ್ತಾ ...

ಸ್ನೇಹಲ್ ಆರ್

ಜಿಲ್ಲೆಯಲ್ಲಿ ಅಧಿಕಾರಿಗಳ ಕೊರತೆ ಜಿಲ್ಲಾ ಪಂಚಾಯತ ಸಿಇಓ ಸ್ಪಷ್ಟೀಕರಣ

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.14; ಹುಬ್ಬಳ್ಳಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯನ್ನು ಬಿಡುಗಡೆ ಮಾಡಲು ಜಿ.ಪಂ. ಅಧ್ಯಕ್ಷರು ಹಾಗೂ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಒತ್ತಾಯಿಸಿ ಸರ್ಕಾರದ ಆದೇಶ ಜಾರಿಗೊಳಿಸಲು ಪಟ್ಟು ಹಿಡಿದಾಗ, ಜಿ.ಪಂ. ...

ಹಸಿರು ಕರ್ನಾಟಕ ಆಂದೋಲನದ ಪ್ರಚಾರ ಸಾಮಗ್ರಿಗಳ ಬಿಡುಗಡೆ

ಹಸಿರು ಕರ್ನಾಟಕ ಆಂದೋಲನದ ಪ್ರಚಾರ ಸಾಮಗ್ರಿಗಳ ಬಿಡುಗಡೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.14; ಹಸಿರು ಕರ್ನಾಟಕ ಆಂದೋಲನದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು. ಆಗಸ್ಟ್ 15 ರಿಂದ 18 ರವರೆಗೆ ನಡೆಯುವ ಹಸಿರು ಕರ್ನಾಟಕ ಆಂದೋಲನದ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ...

ಪ್ರಗತಿ ಪರಿಶೀಲನಾ ಸಭೆ

ಅಧಿಕಾರಿಗಳು ಗ್ರಾಮೀಣ ಭಾಗಕ್ಕೆ ತೆರಳಿ ಕಾಮಗಾರಿಗಳ ಅನುಷ್ಠಾನ ಪರಿಶೀಲಿಸಿ : ಜಿ.ಪಂ. ಅಧ್ಯಕ್ಷೆ ಚೈತ್ರಾ ಶಿರೂರ

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.14; ಅಧಿಕಾರಿಗಳು ಗ್ರಾಮೀಣ ಭಾಗಕ್ಕೆ ತೆರಳಿ ಕಾಮಗಾರಿಗಳು ಹಾಗೂ ಯೋಜನೆಗಳ ಅನುಷ್ಠಾನ ಪರಿಶೀಲನೆ ಮಾಡುವಾಗ ಸಾಧ್ಯವಾದಷ್ಟು ಫೋಟೊ ಹಾಗೂ ವಿಡಿಯೋ ಚಿತ್ರೀಕರಣ ಮಾಡಬೇಕು. ಇದರಿಂದ ಅಗತ್ಯವಿರುವ ಹೆಚ್ಚಿನ ...

"ಪಾಪು ಗಾಂಧಿ-ಗಾಂಧಿ ಬಾಪು" ಆದ ಕಥೆ ಆಧರಿಸಿದ ರಂಗರೂಪಕ

ರಂಗದ ಮೇಲೆ ಅನಾವರಣಗೊಂಡ ಗಾಂಧಿ ಬದುಕಿನ ಹಾದಿ

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಗಾಂಧೀಜಿ ಎಲ್ಲರಂತೆಯೇ ಹುಟ್ಟಿ, ಎಲ್ಲರಂತೆಯೇ ಬೆಳೆದ ಸಾಮಾನ್ಯರೇ ಆಗಿದ್ದವರು. ಸುಳ್ಳು ಮತ್ತು ಅನ್ಯಾಯದ ವಿರುದ್ಧ ಎದೆಗುಂದದೆ ಹೋರಾಡುವ ಗುಣಗಳಿಂದಾಗಿ ಮಹಾತ್ಮರಾಗಿ ರೂಪುಗೊಂಡವರು. ಪಾಪು ಬಾಪುವಾಗಿ ಬೆಳೆದ ...

ಧುಮ್ಮವಾಡ

ಶಕ್ತಿಶಾಲಿ ಭಾರತ ನಿರ್ಮಾಣ ಮಾಡಲು ಪ್ರತಿಯೊಬ್ಬರು ಶ್ರಮಿಸಿ : ಜಿ.ಪಂ.ಸದಸ್ಯ ಅಣ್ಣಪ್ಪ ದೇಸಾಯಿ

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಸ್ವಾತಂತ್ರ್ಯ ಸಂಗ್ರಾಮದ ಅನೇಕ ಚಳುವಳಿಗಳಲ್ಲಿ ತಮ್ಮ ಪ್ರಾಣವನ್ನು ಒತ್ತೆಯಿಟ್ಟು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹನೀಯರನ್ನು ಸ್ಮರಿಸಿ, ಶಕ್ತಿಶಾಲಿ ಭಾರತ ನಿರ್ಮಾಣ ...

ಅರ್ಜಿ ಆಹ್ವಾನ

ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ವಿಕಲಚೇತನರಿಗೆ ದ್ವಿಚಕ್ರ ವಾಹನ : ಅರ್ಜಿ ಆಹ್ವಾನ

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಪ್ರಸಕ್ತ ಸಾಲಿನಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ವಿಕಲಚೇತನರಿಗೆ ದ್ವಿಚಕ್ರ ವಾಹನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ...

ಆತ್ಮ ಯೋಜನೆಯ ಪುನಶ್ಚೇತನ ತರಬೇತಿ ಕಾರ್ಯಕ್ರಮ

ಹವಾಮಾನ ಬದಲಾವಣೆಗೆ ತಕ್ಕಂತೆ ತಂತ್ರಜ್ಞಾನ ಅಭಿವೃದ್ಧಿಪಡಿಸಿ : ಸಿಇಓ ಸ್ನೇಹಲ್

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಕೃಷಿಯು ಪ್ರಕೃತಿಯ ಕರುಣೆಯ ಮೇಲೆ ಅವಲಂಭಿಸಿದೆ. ಆದ್ದರಿಂದ ಹವಾಮಾನ ಬದಲಾವಣೆಗೆ ತಕ್ಕಂತೆ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಜಿಲ್ಲಾ ಆತ್ಮ ಚಾಲನಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ...

ಪಿಂಚಣಿ ಅದಾಲತ್

ಆಗಸ್ಟ್ 23 ಮತ್ತು 24 ರಂದು ಮೈಸೂರಿನಲ್ಲಿ ಮಾಜಿ ಸೈನಿಕರ ಪಿಂಚಣಿ ಅದಾಲತ್

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಆಗಸ್ಟ್ 23 ಮತ್ತು 24 ರಂದು ಬೆಳಿಗ್ಗೆ 8 ಗಂಟೆಗೆ ಮೈಸೂರಿನ ವಿನೋಬಾ ರಸ್ತೆಯಲ್ಲಿರುವ ಕರ್ನಾಟಕ ಕಲಾ ಮಂದಿರದಲ್ಲಿ ಮಾಜಿ ಸೈನಿಕರ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ. ಅಲಹಾಬಾದಿನ ...

ಕಾರ್ಯಕ್ರಮ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಎಂ. ದೀಪಾ

ಲೋಪವಾಗದಂತೆ ಕಾರ್ಯಕ್ರಮ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಎಂ. ದೀಪಾ

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಆಗಸ್ಟ್ 12 ರಂದು ಹುಬ್ಬಳ್ಳಿಯಲ್ಲಿ ಜರುಗುವ ನ್ಯಾಯಾಲಯ ಸಂಕೀರ್ಣದ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಷ್ಟ್ರದ ಗಣ್ಯಾತೀಗಣ್ಯರು, ರಾಜ್ಯದ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿದ್ದು, ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಯಾವುದೇ ಲೋಪವಾಗದಂತೆ ...

Page 1 of 14 1 2 14

Latest News

ತುಂಗಭದ್ರಾ ಜಲಾಶಯ

ನಾಳೆ ತುಂಗಭದ್ರಾ ಜಲಾಶಯಕ್ಕೆ ಬಾಗೀನ ಸಮರ್ಪಣೆ ಕಾರ್ಯಕ್ರಮ

ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.14; ತುಂಗಭದ್ರಾ ಜಲಾಶಯವು ಭರ್ತಿಯಾಗಿರುವ ಶುಭ ಸಂದರ್ಭದಲ್ಲಿ ಜಲಸಂಪನ್ಮೂಲ ಇಲಾಖೆ ವತಿಯಿಂದ ಬಾಗೀನ ಸಮರ್ಪಣೆ ಕಾರ್ಯಕ್ರಮವನ್ನು ನಾಳೆ ಸಂಜೆ 5;30 ಕ್ಕೆ ತುಂಗಭದ್ರಾ ಆಣೆಕಟ್ಟಿನಲ್ಲಿ ಆಯೋಜಿಸಲಾಗಿದೆ. ಜಲಸಂಪನ್ಮೂಲ...

ಸಚಿವ ಆರ್.ಶಂಕರ್

ಜಿಲ್ಲಾ ಉಸ್ತುವಾರಿ ಸಚಿವ ಆರ್.ಶಂಕರ್ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.14; ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ನಾಳೆ ಒಂದು ದಿನದ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು...

ಪುರಾತನ ಶಾಸನಗಳು ಹಾಗೂ ವಿಗ್ರಹಗಳು ಪತ್ತೆ

ಪುರಾತನ ಶಾಸನಗಳು ಹಾಗೂ ವಿಗ್ರಹಗಳು ಪತ್ತೆ

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಆ.14; ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮುಸ್ಟೂರು ಗ್ರಾಮದಲ್ಲಿ ಪುರಾತನ ಶಾಸನಗಳು ಹಾಗೂ ವಿಗ್ರಹಗಳು ಪತ್ತೆಯಾಗಿವೆ. ಗ್ರಾಮದ ಶ್ರೀ ಓಂಕಾರೇಶ್ವರ ಮಠದ ಮುಂಭಾಗದಲ್ಲಿ ಮಹಾದ್ವಾರ ನಿರ್ಮಿಸಲು ಜೆ.ಸಿ.ಬಿ...

ಬಸವ ಪಂಚಮಿ

ನಾಗರ ಪಂಚಮಿ ಬದಲು ಬಸವ ಪಂಚಮಿ ಆಚರಣೆ

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಆ.14; ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ಹನುಮಂತರೆಡ್ಡಿ ಸ್ಮಾರಕ ಪ್ರೌಢಶಾಲೆಯಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಮೂಢ ನಂಬಿಕೆ ವಿರುದ್ದ ಜಾಗೃತಿ ಮೂಡಿಸಲು ನಾಗರ ಪಂಚಮಿ ಬದಲು ಬಸವ...

error: Content is protected !!