ರಾಜ್ಯದಲ್ಲಿ ಮತ್ತೊಂದು ಹೊಸ ಪಕ್ಷ ಸ್ಥಾಪನೆ : 28 ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ
ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಫೆ.12; ಸಮಾನ ಮನಸ್ಕರರು ಸೇರಿಕೊಂಡು ರಾಜ್ಯದಲ್ಲಿ ಹೊಸ ಪಕ್ಷವೊಂದನ್ನು ಸ್ಥಾಪನೆ ಮಾಡಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರದಿಂದ ‘ಕರ್ನಾಟಕ ಜನತಾ ರಂಗ' ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ...