Sunday, August 25, 2019

Tag: ಬೆಳಗಾವಿ

ಚಳಿಗಾಲದ ಅಧಿವೇಶನ

ಇಂದಿನಿಂದ ಚಳಿಗಾಲದ ಅಧಿವೇಶನ ಶುರು..

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಡಿ.10; ಇಂದಿನಿಂದ 10 ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧ ಸಜ್ಜಾಗಿದೆ. ಮೊದಲ ದಿನ ಪ್ರತಿಪಕ್ಷ ಬಿಜೆಪಿ ಬೃಹತ್ ರೈತ ಸಮಾವೇಶ ಆಯೋಜನೆ ಮಾಡಿದ್ದು, ...

ವಿಕಲಚೇತನರ ಅಹವಾಲು ಆಲಿಸಿದ ಕುಮಾರಣ್ಣ

ವಿಕಲಚೇತನರ ಅಹವಾಲು ಆಲಿಸಿದ ಕುಮಾರಣ್ಣ

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಸೆ.16; ಸಾಲಾಗಿ ಕುಳಿತಿರುವ ವಿಕಲಚೇತನರ ಮೊಗದಲ್ಲಿ ನಾಡಿನ ಮುಖ್ಯಮಂತ್ರಿ ಸ್ವತಃ ತಮ್ಮ ಬಳಿ ಬಂದು ಅಹವಾಲು ಆಲಿಸಿಯಾರೇ ಎಂಬ ಪ್ರಶ್ನಾರ್ಥಕ ಭಾವ, ಕುಮಾರಣ್ಣನನ್ನು ಕಾಣುವ ನಿರೀಕ್ಷೆ ಹುಸಿಯಾಗಲಿಲ್ಲ. ನಿನ್ನೆ ...

ಮಹಿಳೆಗೆ ಗೂಸಾ

ಮಹಿಳೆಯರನ್ನು ಸಲಿಂಗಕಾಮಕ್ಕೆ ಬಳಸಿಕೊಳ್ಳುತ್ತಿದ್ದ ಮಹಿಳೆಗೆ ಬಿತ್ತು ಗೂಸಾ

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಸೆ.11; ಮಹಿಳೆಯರನ್ನು ಸಲಿಂಗಕಾಮಕ್ಕೆ ಬಳಸಿಕೊಳ್ಳುತ್ತಿದ್ದ ಮಹಿಳೆಗೆ ಗೂಸಾ ನೀಡಿರುವ ಘಟನೆ ನಗರದ ಮಂಟೂರ ರಸ್ತೆಯ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ. ಪತಿಯನ್ನು ಕಳೆದುಕೊಂಡ, ಪತಿಯಿಂದ ದೂರವಾಗಿರುವ ಮಹಿಳೆಯರನ್ನು ಸಲಿಂಗಕಾಮಕ್ಕೆ ಬಳಸಿಕೊಳ್ಳುತ್ತಿದ್ದಳು ಎನ್ನಲಾದ ...

ಡಿವೈಡರ್ ಗೆ ಡಿಕ್ಕಿ ಹೊಡೆದು ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ

ಡಿವೈಡರ್ ಗೆ ಡಿಕ್ಕಿ ಹೊಡೆದು ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ : ಇಬ್ಬರ ಸಾವು ; ಹಲವರಿಗೆ ಗಾಯ

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಜು.14; ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಇಲ್ಲಿನ ...

ಅಪಘಾತ

ಭೀಕರ ಅಪಘಾತ : 5 ಮಂದಿ ಸ್ಥಳದಲ್ಲೆ ಸಾವು

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಜೂ.25; ನಿಪ್ಪಾಣಿ ತಾಲ್ಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ನಿಪ್ಪಾಣಿಯ ಎಂ.ಜಿ.ಎಂ.‌ ಆಸ್ಪತ್ರೆ ಬಳಿ ರಾಷ್ಟ್ರೀಯ ...

ಬಿಸಿಯೂಟ ಸೇವಿಸಿ 60 ವಿದ್ಯಾರ್ಥಿಗಳು ಅಸ್ವಸ್ಥ

ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 60 ವಿದ್ಯಾರ್ಥಿಗಳು ಅಸ್ವಸ್ಥ

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಜೂ.20; ರಾಮದುರ್ಗ ತಾಲ್ಲೂಕಿನ ಲಖನಾಯ್ಕನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು 60 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡ ಮಕ್ಕಳನ್ನು ತಾಲ್ಲೂಕು ...

ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ರವೀಂದ್ರ ತೋಟಿಗೇರ

ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ರವೀಂದ್ರ ತೋಟಿಗೇರ

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಏ.30; ಹೊರನಾಡ ಕನ್ನಡಿಗರ ದಶಮಾನೋತ್ಸವ ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ಗಡಿ ಹೋರಾಟಗಾರ, ಸಾಹಿತಿ ಹಾಗೂ ವಕೀಲರಾದ ರವೀಂದ್ರ ತೋಟಿಗೇರ ನೇಮಕಗೊಂಡಿದ್ದಾರೆ. ಮೇ.27ರಂದು ಗೋವಾದ ಬೀಚೋಲಿಯ೦ನ ರಾಧಾಬಾಯಿ ಸಭಾಂಗಣದಲ್ಲಿ ನಡೆಯಲಿರುವ ದಶಮಾನೋತ್ಸವದ ಕನ್ನಡಿಗರ ಸಾಂಸ್ಕೃತಿಕ ...

ನಿಗಧಿಯಾಗಿದ್ದ ಅಮಿತ್ ಶಾ ಕಾರ್ಯಕ್ರಮ ರದ್ದು, ಏ.12ಕ್ಕೆ ಮುಂದೂಡಿಕೆ

ನಿಗಧಿಯಾಗಿದ್ದ ಅಮಿತ್ ಶಾ ಕಾರ್ಯಕ್ರಮ ರದ್ದು, ಏ.12ಕ್ಕೆ ಮುಂದೂಡಿಕೆ

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಏ.02; ಇಂದು ಮತ್ತು ನಾಳೆ ನಿಗಧಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಕಾರ್ಯಕ್ರಮ ರದ್ದಾಗಿದ್ದು, ಏ.12 ಮತ್ತು 13ಕ್ಕೆ ಮುಂದೂಡಲಾಗಿದೆ. ನಗರದ ಬಿಜೆಪಿ ಗ್ರಾಮೀಣ ಘಟಕದ ...

ಮಾ.18ರಂದು ಸಂಗಾತ ಪತ್ರಿಕೆಯ ಲೋಕಾರ್ಪಣೆ

ಮಾ.18ರಂದು ಸಂಗಾತ ಪತ್ರಿಕೆಯ ಲೋಕಾರ್ಪಣೆ

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಮಾ.15; ಮಾ.18ರಂದು ಸಂಗಾತ ತ್ರೈಮಾಸಿಕ ಸಾಹಿತ್ಯ ಪತ್ರಿಕೆಯು ಲೋಕಾರ್ಪಣೆಗೊಳ್ಳಲಿದೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ರ್ಮಾ.18ರಂದು ಸಂಜೆ 4ಗಂಟೆಗೆ ಸಂಗಾತ ತ್ರೈಮಾಸಿಕ ಸಾಹಿತ್ಯ ಪತ್ರಿಕೆಯು ಲೋಕಾರ್ಪಣೆಗೊಳ್ಳಲಿದ್ದು, ಹಿರಿಯ ...

ಅತಿ ಎತ್ತರದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಾಟ

ಅತಿ ಎತ್ತರದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಾಟ

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಮಾ.12; ಅತಿ ಎತ್ತರದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಯಿತು. ನಗರದ ಕೋಟೆ ಕೆರೆ ದಂಡೆಯಲ್ಲಿ ಸ್ಥಾಪಿಸಿರುವ 110 ಮೀಟರ್ ಎತ್ತರದ ಧ್ಚಜಸ್ತಂಭದಲ್ಲಿ 12್ಠ080 ಅಡಿ ಉದ್ದದ ರಾಷ್ಟ್ರಧ್ವಜವನ್ನು ಇಂದು ...

Page 1 of 2 1 2

Latest News

ಸಿರುಗುಪ್ಪ: ಕ್ರೀಡಾಕೂಟ ವೀಕ್ಷಿಸುತ್ತಿದ್ದಾಗ ಸ್ಟೇಡಿಯಂ ಸಜ್ಜ ಕುಸಿದು ಇಬ್ಬರ ಸಾವು, ಹಲವರಿಗೆ ಗಾಯ

ಸಿರುಗುಪ್ಪ: ಕ್ರೀಡಾಕೂಟ ವೀಕ್ಷಿಸುತ್ತಿದ್ದಾಗ ಸ್ಟೇಡಿಯಂ ಸಜ್ಜ ಕುಸಿದು ಇಬ್ಬರ ಸಾವು, ಹಲವರಿಗೆ ಗಾಯ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.24; ವಲಯ ಮಟ್ಟದ ಕ್ರೀಡಾಕೂಟ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿ ಬಳಿ ಇದ್ದ ಕಟ್ಟಡವೊಂದರ ಸಜ್ಜ ಕುಸಿದು ಇಬ್ಬರು ಮೃತಪಟ್ಟಿದ್ದು, ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ ಘಟನೆ ಬಳ್ಳಾರಿಯ...

ಕೇಂದ್ರ ಮಾಜಿ ಸಚಿವ ಅರುಣ್‌ ಜೇಟ್ಲಿ ಜೀವನ ಯಾತ್ರೆ

ಕೇಂದ್ರ ಮಾಜಿ ಸಚಿವ ಅರುಣ್‌ ಜೇಟ್ಲಿ ಜೀವನ ಯಾತ್ರೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಇಂದು ನಿಧನರಾಗಿದ್ದಾರೆ. ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್‌ ಜೇಟ್ಲಿಗೆ 66 ವರ್ಷ ವಯಸ್ಸಾಗಿತ್ತು. ಕಳೆದ...

ಅರುಣ್ ಜೇಟ್ಲಿ ನಿಧನ : ನಾಯಕರ ಕಂಬನಿ

ಅರುಣ್ ಜೇಟ್ಲಿ ನಿಧನ : ನಾಯಕರ ಕಂಬನಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಭಾರತ ಕಂಡ ಅತ್ಯಂತ ಪ್ರತಿಭಾವಂತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಮತ್ತು ದೇಶದ ಆರ್ಥಿಕತೆಗೆ ಹೊಸದಿಕ್ಕು ತೋರಿಸಲು ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದ ಕೇಂದ್ರದ ಮಾಜಿ ವಿತ್ತ ಸಚಿವ...

ಮಾಜಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನ

ಮಾಜಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್‌ ಮಹಾರಾಜ್‌ ಕಿಶನ್‌ ಜೇಟ್ಲಿ (66) ಇಂದು ನಿಧನರಾದರು. ಅರುಣ್ ಜೇಟ್ಲಿ ಅವರು ಉಸಿರಾಟ ಹಾಗೂ...