Sunday, October 21, 2018

Tag: ಹರಪನಹಳ್ಳಿ

ಹರಪನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿಸಿ : ಶ್ರೀ ಹಾಲಶಂಕರಸ್ವಾಮಿ

ಹರಪನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿಸಿ : ಶ್ರೀ ಹಾಲಶಂಕರಸ್ವಾಮಿ

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಅ.21; ಹರಪನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿಸಿ ಎಂದು ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಶ್ರೀ ಹಾಲಶಂಕರಸ್ವಾಮಿಗಳು ಕರೆನೀಡಿದರು. ಅ.28ರಂದು ಹರಪನಹಳ್ಳಿ ಜಿಲ್ಲಾ ಹೋರಾಟ ಸಮಿತಿ ಕರೆ ನೀಡಿರುವ ಸಭೆಗೆ ...

ಸೀರೆಗಳ ಹರಾಜು

ಐತಿಹಾಸಿಕ ಮತ್ತು ಧಾರ್ಮಿಕ ಪ್ರಸಿದ್ಧ ಉಚ್ಚಂಗೆಮ್ಮ ಸನ್ನಿಧಿಯಲ್ಲಿ ನಡೆದ ಸೀರೆಗಳ ಹರಾಜು

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜು.06; ಹರಪನಹಳ್ಳಿ ತಾಲ್ಲೂಕಿನ ಐತಿಹಾಸಿಕ ಮತ್ತು ಧಾರ್ಮಿಕ ಪ್ರಸಿದ್ಧ ಉಚ್ಚಂಗೆಮ್ಮ ಸನ್ನಿಧಿಯಲ್ಲಿ ಸೀರೆಗಳ ಹರಾಜು ನಡೆಯಿತು. ತಾಲ್ಲೂಕಿನ ಉಚ್ಚಂಗಿದುರ್ಗದ ಶಕ್ತಿ ದೇವತೆ ಉಚ್ಚಂಗೆಮ್ಮ ದೇವಿಗೆ ಭಕ್ತರು ಹರಕೆ ...

ಶಾಲಾ ಸಂಸತ್ ಚುನಾವಣೆ

ಉತ್ಸವಾoಭ ಶಾಲೆಯಲ್ಲಿ ನಡೆದ ಶಾಲಾ ಸಂಸತ್ ಚುನಾವಣೆ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜು.04; ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಉತ್ಸವಾoಭ ಶಾಲೆಯಲ್ಲಿ 2018-2019ನೇ ಸಾಲಿನ ಶಾಲಾ ಸಂಸತ್ ಚುನಾವಣೆ ನಡೆದಿದ್ದು ಫಲಿತಾಂಶ  ಹೊರಬಿದ್ದಿದೆ. ಚುನಾವಣೆಯಲ್ಲಿ ಶಾಲಾ ಸಂಸತ್ ಉಪಾದ್ಯಕ್ಷ, ಕ್ರೀಡಾ ಕಾರ್ಯದರ್ಶಿ, ...

ಜನಸ್ನೇಹಿ ಪೊಲೀಸ್ ವ್ಯವಸ್ಥೆ

ಜನಸ್ನೇಹಿ ಪೊಲೀಸ್ ವ್ಯವಸ್ಥೆ : ನಾಗರೀಕ ಸಮಿತಿ ಸದಸ್ಯರ ಸಭೆ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜು.02; ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ಅರಸೀಕೆರೆ ಪೊಲೀಸ್ ಠಾಣೆ ಹಾಗೂ ಉಚ್ಚಂಗಿದುರ್ಗದ ಗ್ರಾಮ ಪಂಚಾಯಿತಿ ಸದಸ್ಯರ ಸಹಯೋಗದಲ್ಲಿ ನಾಗರೀಕ ಸಮಿತಿ ಸದಸ್ಯರ ಸಭೆ ಜರುಗಿತು. ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವ ...

ಬೈಕ್ ಸವಾರ ಸಾವು

ಬೈಕ್, ಟಿಪ್ಪರ್ ಮುಖಾಮುಖಿ ಡಿಕ್ಕಿ, ಪಲ್ಟಿಯಾದ ಟಿಪ್ಪರ್ : ಬೈಕ್ ಸವಾರ ಸ್ಥಳದಲ್ಲೆ ಸಾವು

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಜೂ.30; ಬೈಕ್, ಟಿಪ್ಪರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಟಿಪ್ಪರ್ ಪಲ್ಟಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಹರಿಯಮ್ಮನಹಳ್ಳಿ ಕ್ರಾಸ್ ಬಳಿ ಬೈಕ್, ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಟಿಪ್ಪರ್ ...

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲ­

ರಾಮಗಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲ : ವಿದ್ಯಾರ್ಥಿಗಳಲ್ಲಿ ಆತಂಕ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.14; ಹರಪನಹಳ್ಳಿ ತಾಲ್ಲೂಕಿನ ರಾಮಗಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲ­ಗೊಂಡಿದ್ದು, ವಿದ್ಯಾರ್ಥಿಗಳು ಆತಂಕ­ದಲ್ಲಿ ಪಾಠ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಒಟ್ಟು 9 ಕೊಠಡಿಗಳಿದ್ದು, 5 ಕೊಠಡಿಗಳು ...

ಹುಂಡಿ ಎಣಿಕೆ ಕಾರ್ಯ

ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ಉಚ್ಚoಗಿದುರ್ಗದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.13; ಹರಪನಹಳ್ಳಿ ತಾಲ್ಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ಉಚ್ಚಂಗಿದುರ್ಗದಲ್ಲಿ ಉಚ್ಚoಗೆಮ್ಮನ ಸನ್ನಿಧಿಯಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ 15,51,293 ರೂಪಾಯಿಗಳು ನಗದು ಕಾಣಿಕೆಯಾಗಿ ದೊರೆತಿದೆ. ಹರಪನಹಳ್ಳಿ ತಾಲ್ಲೂಕಿನಲ್ಲಿ ...

ಸೈನಿಕ ಹುಳುಗಳ ಹಾವಳಿ

ಮೆಕ್ಕೆಜೋಳಕ್ಕೆ ಸೈನಿಕ ಹುಳುಗಳ ಹಾವಳಿ : ರೈತರ ನೆಮ್ಮದಿಗೆ ಕುತ್ತು

ಕೆ.ಎನ್.ಪಿ.ವಾರ್ತೆ,ಹರಪನಹಳ್ಳಿ,ಜೂ.11; ಬೆಳೆಗಳನ್ನು ನಾಶಮಾಡಲು ಹೊಲಗಳಿಗೆ ಬಂದಿರುವ ಸೈನಿಕಹುಳುಗಳು ರೈತರ ಹೊಟ್ಟೆ ಮೇಲೆ ಹೊಡೆಯಲು ಸಜ್ಜಾಗಿವೆ. ತಾಲ್ಲೂಕಿನಲ್ಲಿ ಬೆಳೆಗೆ ಸೈನಿಕಹುಳುಗಳು ಕಾಣಿಸಿಕೊಂಡು ರೈತರನ್ನು ಚಿಂತೆಗೆ ದೂಡಿದ್ದು, ಉತ್ತಮ ಮಳೆಯಾದ ಸಂತೋಷದಲ್ಲಿದ್ದ ರೈತರಿಗೆ ...

ಹೋಮ ಹಾಗೂ ವಿಶೇಷ ಪೂಜೆ

ಹೋಮ ಹಾಗೂ ವಿಶೇಷ ಪೂಜೆ : ಉತ್ತಮ ಮಳೆ-ಬೆಳೆಗಾಗಿ ಮಂತ್ರದ ಮೊರೆ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.10; ಸಮೃದ್ಧ ಮಳೆ- ಬೆಳೆ ಆಗಲಿ ಎಂದು ವರುಣ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಉಚ್ಚಂಗೆಮ್ಮನ ಸನ್ನಿಧಿಯಲ್ಲಿ ಹೋಮ ಹಾಗೂ ವಿಶೇಷ ಪೂಜೆಗಳು ನಡೆದವು. ಹರಪನಹಳ್ಳಿ ತಾಲ್ಲೂಕಿನ ಐತಿಹಾಸಿಕ ...

ವೇದಿಕ್ ವಿದ್ಯಾಲಯದಲ್ಲಿ ಪರಿಸರ ದಿನಾಚರಣೆ

ವೇದಿಕ್ ವಿದ್ಯಾಲಯದಲ್ಲಿ ಪರಿಸರ ದಿನಾಚರಣೆ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.05; ಹರಪನಹಳ್ಳಿ ತಾಲ್ಲೂಕಿನ ಕಮ್ಮತ್ತಹಳ್ಳಿಯ ವೇದಿಕ್ ಶಾಲೆಯಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಹರಪನಹಳ್ಳಿ ಕೃಷಿ ಇಲಾಖೆ ಅಧಿಕಾರಿ ಪ್ರಕಾಶ್, ದಾವಣಗೆರೆ ಸರ್ವೋದಯ ವಿದ್ಯಾಸಂಸ್ಥೆ ನಿರ್ದೇಶಕರಾದ ಬಸವಲಿಂಗಪ್ಪ, ವೇದಿಕ್ ...

Page 1 of 2 1 2

Latest News

ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ವಸತಿ ವಿನ್ಯಾಸಗಳಲ್ಲಿನ ಸಾರ್ವಜನಿಕ ಉದ್ದೇಶಗಳ ನಿವೇಶನಗಳ ಸಮೀಕ್ಷೆ ಸಮರೋಪಾದಿಯಲ್ಲಿ ಕೈಗೊಳ್ಳಿ : ಸಚಿವ ಆರ್.ವ್ಹಿ. ದೇಶಪಾಂಡೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಅ.21; ಹೊಸ ವಸತಿ ವಿನ್ಯಾಸಗಳಲ್ಲಿ ಸಾರ್ವಜನಿಕ ಉದ್ದೇಶಕ್ಕೆ ಮಿಸಲಿಟ್ಟಿರುವ ನಿವೇಶನಗಳ ಸಮೀಕ್ಷಾ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಂಡು ಶಾಲೆ, ಹಾಸ್ಟೆಲ್ ನಿರ್ಮಾಣಕ್ಕೆ ಆದ್ಯತೆಯಡಿ ಒದಗಿಸಬೇಕು ಎಂದು ಕಂದಾಯ ಹಾಗೂ...

ಪೋಷಕತ್ವ ಯೋಜನೆಯಡಿಯಲ್ಲಿ ಆಸಕ್ತಿಯಿರುವ ಪೋಷಕರಿಂದ ಅರ್ಜಿ ಆಹ್ವಾನ

ಪೋಷಕತ್ವ ಯೋಜನೆಯಡಿಯಲ್ಲಿ ಆಸಕ್ತಿಯಿರುವ ಪೋಷಕರಿಂದ ಅರ್ಜಿ ಆಹ್ವಾನ

ಕೆ.ಎನ್.ಪಿ.ವಾರ್ತೆ,ಧಾರವಾಡ,ಅ.21; ಜಿಲ್ಲೆಯ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ವಿವಿಧ ರೀತಿಯ ಸಂಕಷ್ಟಕ್ಕೆ ಒಳಗಾಗಿ ದಾಖಲಾಗಿರುವ 6 ರಿಂದ 18 ವರ್ಷದ ಒಳಗಿನ ಮ್ಕಕಳನ್ನು ಪೋಷಕತ್ವ...

ಎಮ್‍ಇಎಸ್ ಸಂಘಟನೆ ವಿರುದ್ಧ ಕರವೇ ಸ್ವಾಭಿಮಾನಿ ಬಣ ಆಕ್ರೋಶ

ಎಮ್‍ಇಎಸ್ ಸಂಘಟನೆ ವಿರುದ್ಧ ಕರವೇ ಸ್ವಾಭಿಮಾನಿ ಬಣ ಆಕ್ರೋಶ

ಕೆ.ಎನ್.ಪಿ.ವಾರ್ತೆ,ಧಾರವಾಡ,ಅ.21; ನವ್ಹೆಂಬರ 1 ರಂದು ಎಮ್‍ಇಎಸ್ ಸಂಘಟನೆ ಮುಖಂಡರುಗಳು ಕರಾಳ ದಿನಾಚರಣೆ  ಆಚರಿಸಲು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಅನುಮತಿ ಕೇಳಿರುವದ್ದಕ್ಕೆ ಕರವೇ ಸ್ವಾಭಿಮಾನಿ ಬಣದ ಬೆಳಗಾವಿ ವಿಭಾಗಿಯ ಅಧ್ಯಕ್ಷ...

ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದ ಅಧಿಕಾರಿಗಳು

ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದ ಅಧಿಕಾರಿಗಳು

ಕೆ.ಎನ್.ಪಿ.ವಾರ್ತೆ,ಧಾರವಾಡ,ಅ.21; ತಾಲ್ಲೂಕಿನ ಶಿವಳ್ಳಿ ಗ್ರಾಮದಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮಕ್ಕಳ ಸಹಾಯವಾಣಿ 1098 ಗೆ...

error: Content is protected !!