ಕೆ.ಎನ್.ಪಿ.ವಾರ್ತೆ,ಗುತ್ತಲ,ಜು.04;

ಸಮೀಪದ ಹೊಸರಿತ್ತಿ ನೆಗಳೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಯು.ಟಿ.ಪಿ ಕಾಲುವೆ ನಿರ್ಮಾಣವಾಗಿದ್ದು, ಅದರ ಮೇಲಿನ ಸೇತುವೆಯ‌ ಎಡಗಡೆಯ ತಡೆಗೋಡೆ ಸಂಪೂರ್ಣ ಬಿರಕು ಬಿಟ್ಟು ಕುಸಿದು ಬಿದ್ದಿದೆ. ವಾಹನಸವಾರರು ಆಂತಕದಲ್ಲಿ ಈ ರಸ್ತೆಯಲ್ಲಿ ಪ್ರಯಾಣಿಸುವ ಪರಸ್ಥಿತಿ ಉಂಟಾಗಿದೆ.

ಯು.ಟಿ.ಪಿ ಕಾಲುವೆ ನಿರ್ಮಾಣವಾಗಿ ಕೇವಲ ಎರಡು ವರ್ಷಗಳಲ್ಲಿ ಈ ರೀತಿಯಾಗಿದೆ. ಗುತ್ತಿಗೆ ಪಡೆದವರು ಕಳಪೆ ಕಾಮಗಾರಿ ಮಾಡಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರವೇ ಎಚ್ಚೇತ್ತು ಸಂಪರ್ಕ ರಸ್ತೆಯನ್ನು ದುರಸ್ಥಿಗೊಳಿಸಿ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಲಿ ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.

ವರದಿ : ಗುರುಶಾಂತ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.