ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.06;

ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವುದು ದೇಶ ವಿರೋಧಿ ಚಟುವಟಿಕೆ ಅಲ್ಲ ಎಂದು ಹೇಳುವ ಮೂಲಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಧುಸ್ವಾಮಿ ವಿವಾದ ಸೃಷ್ಟಿಸಿದ್ದಾರೆ.

2012ರಲ್ಲಿ ವಿಧಾನಸಭೆಯೊಳಗೆ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಆರೋಪದ ಮೇಲೆ ಲಕ್ಷ್ಮಣ ಸವದಿ ರಾಜೀನಾಮೆ ನೀಡಿದ ಪ್ರಸಂಗ ಸಮರ್ಥಿಸಿಕೊಳ್ಳುವ ಭರದಲ್ಲಿ ಕಾನೂನು ಸಚಿವರು ಈ ಹೇಳಿಕೆ ನೀಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.