ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.27;

ವಿದ್ಯುತ್ ಚಾಲಿತ ವಾಹನಗಳ ಮೇಲಿನ ತೆರಿಗೆ ದರವನ್ನು ಶೇಕಡಾ 12ರಿಂದ ಶೇಕಡಾ 5ಕ್ಕೆ ತಗ್ಗಿಸಲು ಸರಕು ಮತ್ತು ಸೇವಾ ತೆರಿಗೆ ಮಂಡಳಿ ಶನಿವಾರ ನಿರ್ಧರಿಸಿದೆ. ನೂತನ ತೆರಿಗೆ ದರ ಆಗಸ್ಟ್ 1ರಿಂದ ಜಾರಿಗೆ ಬರಲಿದೆ.

ವಿದ್ಯುತ್ ಚಾಲಿತ ಚಾರ್ಜರ್ ಗಳ ಮೇಲಿನ ಜಿಎಸ್ಟಿ ದರವನ್ನು ಸಹ ಶೇಕಡಾ 18ರಿಂದ ಶೇಕಡಾ 5ಕ್ಕೆ ತಗ್ಗಿಸಲು ಮಂಡಳಿ ನಿರ್ಧರಿಸಿದೆ. ಇಂದು ದೆಹಲಿಯಲ್ಲಿ ನಡೆದ 36ನೇ ಜಿಎಸ್ಟಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.