ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.14;

ಕರ್ನಾಟಕದ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಒಟ್ಟು 418 ವಾರ್ಡ್‌ಗಳಿಗೆ ನವೆಂಬರ್ 12ರಂದು ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.

ಗುರುವಾರ ಬೆಳಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಎರಡು ಮಹಾನಗರ ಪಾಲಿಕೆ, 6 ನಗರ ಸಭೆ, 3 ಪಟ್ಟಣ ಪಂಚಾಯಿತಿ, 3 ಪುರಸಭೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ.

ಚುನಾವಣೆ ನಡೆದ ಕ್ಷೇತ್ರಗಳು :

ನಗರ ಸಭೆ :

 • ಕನಕಪುರ
 • ಕೋಲಾರ
 • ಮುಳಬಾಗಿಲು
 • ಕೆ. ಜಿ. ಎಫ್.
 • ಗೌರಿ ಬಿದನೂರು
 • ಚಿಂತಾಮಣಿ

ಪುರಸಭೆ :

 • ಬೀರೂರು
 • ಮಾಗಡಿ
 • ಕಂಪ್ಲಿ 

ಪಟ್ಟಣ ಪಂಚಾಯಿತಿ :

 • ಕೂಡ್ಲಗಿ
 • ಕುಂದಗೋಳ
 • ಜೋಗ್-ಕಾರ್ಗಲ್ 

ಮಹಾನಗರ ಪಾಲಿಕೆ :

 • ದಾವಣಗೆರೆ 
 • ಮಂಗಳೂರು

14 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಚುನಾವಣೆ, ನ.14ರಂದು ಮತ ಎಣಿಕೆ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.