Saturday, February 16, 2019

Day: August 5, 2018

ರಾಹುಲ್ ಗಾಂಧಿ

ಆ.13ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ,05; ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಸ್ಟ್ 13ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಆ.13 ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೀದರ್‌ನಲ್ಲಿ ಬೃಹತ್ ಸಮಾವೇಶ ...

ಗೆಳೆತನಕ್ಕೆ ಸಲಾಂ : ಸ್ನೇಹದ ಕಡಲಲ್ಲಿ ನೆನಪಿನ ದೋಣಿಯಲಿ

ಗೆಳೆತನಕ್ಕೆ ಸಲಾಂ : ಸ್ನೇಹದ ಕಡಲಲ್ಲಿ ನೆನಪಿನ ದೋಣಿಯಲಿ

ಕೆ.ಎನ್.ಪಿ,ಲೇಖನ; ನಮ್ಮ ಕಷ್ಟ, ನೋವು, ನಲಿವು, ಸಂತಸ ಎಲ್ಲ ಸಮಯದಲ್ಲಿ ನೆರವಾಗುವವನೇ ನಿಜವಾದ ಸ್ನೇಹಿತ. ಹಾಗಾಗಿ ಜೀವನದಲ್ಲಿ ಅತಿ ಮುಖ್ಯ ಪಾತ್ರವಹಿಸುವ ಸ್ನೇಹಿತನನ್ನು ನೆನಪಿಸಿಕೊಳ್ಳುವುದು ಕೂಡ ಅಷ್ಟೇ ...

Latest News

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ : ಮಹಿಳೆಯರ ರಕ್ಷಣೆ

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ : ಮಹಿಳೆಯರ ರಕ್ಷಣೆ

ಕೆ.ಎನ್.ಪಿ.ವಾರ್ತೆ,ಮೈಸೂರು,ಫೆ.15; ನಗರದ ಎರಡು ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು, ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಐವರನ್ನು ಬಂಧಿಸಿದ್ದು, ಆರು ಜನ ಮಹಿಳೆಯರನ್ನು ರಕ್ಷಿಸಿದ್ದಾರೆ. ಬಂಧಿತರನ್ನು ಮೈಸೂರಿನ...

ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಹಾಗೂ ತಡೆಗಟ್ಟುವಿಕೆ

ಕಿವಿ ರಕ್ಷಣೆಯಲ್ಲಿ ಪ್ರತಿಯೊಬ್ಬರೂ ಜಾಗೃತಿ ವಹಿಸಿ : ಹಿರೇಮಠ

ಕೆ.ಎನ್.ಪಿ.ವಾರ್ತೆ,ಗಜೇಂದ್ರಗಡ,ಫೆ.15; ಮಕ್ಕಳಲ್ಲಿನ ಶ್ರವಣ ದೋಷವನ್ನು ಆರಂಭದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಮಗುವಿಗೆ ಶಾಶ್ವತ ಕಿವುಡುತನ ತಪ್ಪಿಸಬಹುದಾಗಿದೆ ಎಂದು ಪದವಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಬಸಯ್ಯ ಹಿರೇಮಠ ಹೇಳಿದರು....

ಪ್ರೌಢಶಾಲಾ ಮಕ್ಕಳಿಗೆ ಮತ್ತೆ ಸಿಗಲಿದೆ ಸೈಕಲ್ ಭಾಗ್ಯ..!

ಪ್ರೌಢಶಾಲಾ ಮಕ್ಕಳಿಗೆ ಮತ್ತೆ ಸಿಗಲಿದೆ ಸೈಕಲ್ ಭಾಗ್ಯ..!

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಫೆ.15; ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.  ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಚಿವ...

ಕವಿತೆ | ಪಾಪಿಸ್ತಾನ | ದೇವರಾಜ್ ನಿಸರ್ಗತನಯ

ಕವಿತೆ | ಪಾಪಿಸ್ತಾನ | ದೇವರಾಜ್ ನಿಸರ್ಗತನಯ

ಕೆ.ಎನ್.ಪಿ.ಕವಿತೆ; ಕವಿಮಿತ್ರರೇ, ಇಂದಿನ ಕೆ.ಎನ್.ಪಿ ಕವಿತೆ ವಿಭಾಗದಲ್ಲಿ ದೇವರಾಜ್ ನಿಸರ್ಗತನಯ ರವರ "ಪಾಪಿಸ್ತಾನ..." ಎಂಬ ಕವಿತೆಯನ್ನು ಪ್ರಕಟಿಸಲಾಗಿದೆ. ಸಹೃದಯರು ಕವಿತೆ ಓದಿ ತಮ್ಮ ಅಮೂಲ್ಯವಾದ ಅನಿಸಿಕೆ, ಅಭಿಪ್ರಾಯಗಳನ್ನು...