Sunday, June 16, 2019

Day: August 10, 2018

ಅರ್ಜಿ ಅಹ್ವಾನ

ಪ್ರಥಮ ಶ್ರೇಣಿಯಲ್ಲಿ ಪಾಸಾದ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.10; ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2017-18ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ...

"ಪಾಪು ಗಾಂಧಿ-ಗಾಂಧಿ ಬಾಪು" ಆದ ಕಥೆ ಆಧರಿಸಿದ ರಂಗರೂಪಕ

ರಂಗದ ಮೇಲೆ ಅನಾವರಣಗೊಂಡ ಗಾಂಧಿ ಬದುಕಿನ ಹಾದಿ

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಗಾಂಧೀಜಿ ಎಲ್ಲರಂತೆಯೇ ಹುಟ್ಟಿ, ಎಲ್ಲರಂತೆಯೇ ಬೆಳೆದ ಸಾಮಾನ್ಯರೇ ಆಗಿದ್ದವರು. ಸುಳ್ಳು ಮತ್ತು ಅನ್ಯಾಯದ ವಿರುದ್ಧ ಎದೆಗುಂದದೆ ಹೋರಾಡುವ ಗುಣಗಳಿಂದಾಗಿ ಮಹಾತ್ಮರಾಗಿ ರೂಪುಗೊಂಡವರು. ಪಾಪು ಬಾಪುವಾಗಿ ಬೆಳೆದ ...

ಧುಮ್ಮವಾಡ

ಶಕ್ತಿಶಾಲಿ ಭಾರತ ನಿರ್ಮಾಣ ಮಾಡಲು ಪ್ರತಿಯೊಬ್ಬರು ಶ್ರಮಿಸಿ : ಜಿ.ಪಂ.ಸದಸ್ಯ ಅಣ್ಣಪ್ಪ ದೇಸಾಯಿ

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಸ್ವಾತಂತ್ರ್ಯ ಸಂಗ್ರಾಮದ ಅನೇಕ ಚಳುವಳಿಗಳಲ್ಲಿ ತಮ್ಮ ಪ್ರಾಣವನ್ನು ಒತ್ತೆಯಿಟ್ಟು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹನೀಯರನ್ನು ಸ್ಮರಿಸಿ, ಶಕ್ತಿಶಾಲಿ ಭಾರತ ನಿರ್ಮಾಣ ...

ಅರ್ಜಿ ಆಹ್ವಾನ

ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ವಿಕಲಚೇತನರಿಗೆ ದ್ವಿಚಕ್ರ ವಾಹನ : ಅರ್ಜಿ ಆಹ್ವಾನ

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಪ್ರಸಕ್ತ ಸಾಲಿನಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ವಿಕಲಚೇತನರಿಗೆ ದ್ವಿಚಕ್ರ ವಾಹನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ...

ಆತ್ಮ ಯೋಜನೆಯ ಪುನಶ್ಚೇತನ ತರಬೇತಿ ಕಾರ್ಯಕ್ರಮ

ಹವಾಮಾನ ಬದಲಾವಣೆಗೆ ತಕ್ಕಂತೆ ತಂತ್ರಜ್ಞಾನ ಅಭಿವೃದ್ಧಿಪಡಿಸಿ : ಸಿಇಓ ಸ್ನೇಹಲ್

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಕೃಷಿಯು ಪ್ರಕೃತಿಯ ಕರುಣೆಯ ಮೇಲೆ ಅವಲಂಭಿಸಿದೆ. ಆದ್ದರಿಂದ ಹವಾಮಾನ ಬದಲಾವಣೆಗೆ ತಕ್ಕಂತೆ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಜಿಲ್ಲಾ ಆತ್ಮ ಚಾಲನಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ...

ಪಿಂಚಣಿ ಅದಾಲತ್

ಆಗಸ್ಟ್ 23 ಮತ್ತು 24 ರಂದು ಮೈಸೂರಿನಲ್ಲಿ ಮಾಜಿ ಸೈನಿಕರ ಪಿಂಚಣಿ ಅದಾಲತ್

ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಆಗಸ್ಟ್ 23 ಮತ್ತು 24 ರಂದು ಬೆಳಿಗ್ಗೆ 8 ಗಂಟೆಗೆ ಮೈಸೂರಿನ ವಿನೋಬಾ ರಸ್ತೆಯಲ್ಲಿರುವ ಕರ್ನಾಟಕ ಕಲಾ ಮಂದಿರದಲ್ಲಿ ಮಾಜಿ ಸೈನಿಕರ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ. ಅಲಹಾಬಾದಿನ ...

ಜಂತುಹುಳು ನಿವಾರಣಾ ದಿನಾಚರಣೆ

ಢಣಾಪೂರ : ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಆ.10; ಗಂಗಾವತಿ ತಾಲೂಕಿನ ಡಣಾಪೂರ ಸಾಧನ ಪಬ್ಲಿಕ್ ಸ್ಕೂಲ್ ನಲ್ಲಿ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಯನ್ನು ಆಚರಿಸಲಾಯಿತು. ಸಾಧನ ಪಬ್ಲಿಕ್ ಸ್ಕೂಲ್ ಡಣಾಪೂರದಲ್ಲಿ ಜಂತುಹುಳು ನಿವಾರಣಾ ದಿನಾಚರಣೆಯನ್ನು ...

ಮುಂಗಾರು ಆರ್ಭಟ

ಕೇರಳದಲ್ಲಿ ಮುಂಗಾರು ಆರ್ಭಟ : ಮೃತಪಟ್ಟವರ ಸಂಖ್ಯೆ 29ಕ್ಕೇರಿಕೆ

ಕೆ.ಎನ್.ಪಿ.ವಾರ್ತೆ,ತಿರುವನಂತಪುರಂ,ಆ.10; ಕೇರಳ ರಾಜ್ಯದ ಹಲವು ಭಾಗಗಳಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 29ಕ್ಕೇರಿದೆ.  ರಾಜ್ಯದ ವಿವಿಧೆಡೆ ಕುಂಭದ್ರೋಣ ಮಳೆ, ಹಠಾತ್ ಪ್ರವಾಹ ...

ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳ

ಗಂಗಾವತಿಯಲ್ಲಿ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳ

ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.10; ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮವು ಶ್ರಾವಣ ಮಾಸದಲ್ಲಿ ಬರಲಿರುವ ಸಾಲು ಸಾಲು ಹಬ್ಬಗಳ ನಿಮಿತ್ಯ, ಕರ್ನಾಟಕದ ಪಾರಂಪರಿಕ ಉತ್ಪನ್ನವಾದ ಮೈಸೂರು ಸಿಲ್ಕ್ ರೇಷ್ಮೆ ಸೀರೆಗಳ ಬೃಹತ್ ...

ಭಾರಧ್ವಾಜ್

ಭ್ರಷ್ಟರನ್ನು ಸೋಲಿಸಿ : ಗಂಗಾವತಿ ಉಳಿಸಿ – ಭಾರಧ್ವಾಜ್

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಆ.10; ಬರುವ ಗಂಗಾವತಿ ನಗರಸಭೆ ಚುನಾವಣೆಯಲ್ಲಿ ಕಳೆದ 05 ವರ್ಷಗಳಿಂದ ನಗರಸಭೆ ಆಸ್ತಿಗಳನ್ನು ಹಾಗೂ ಅನುದಾನಗಳನ್ನು ಲೂಟಿ ಮಾಡಿದ ಭ್ರಷ್ಟರನ್ನು ಮತ್ತೇ ನಗರಸಭೆಗೆ ಆಯ್ಕೆ ಮಾಡಬಾರದೆಂದು ಪ್ರಜ್ಞಾವಂತ ...

Page 1 of 2 1 2

Latest News

ಕವಿತೆ | ಮದುವೆ ಆದವರ ಗೋಳು ನೋಡಿ ಸ್ವಾಮಿ | ಮಂಜುನಾಥ ಮೆಣಸಿನಕಾಯಿ

ಕವಿತೆ | ಮದುವೆ ಆದವರ ಗೋಳು ನೋಡಿ ಸ್ವಾಮಿ | ಮಂಜುನಾಥ ಮೆಣಸಿನಕಾಯಿ

ಕೆ.ಎನ್.ಪಿ.ಕವಿತೆ; ಕವಿಮಿತ್ರರೇ, ಇಂದಿನ ಕೆ.ಎನ್.ಪಿ ಕವಿತೆ ವಿಭಾಗದಲ್ಲಿ ಮಂಜುನಾಥ ಮೆಣಸಿನಕಾಯಿ ರವರ "ಮದುವೆ ಆದವರ ಗೋಳು ನೋಡಿ ಸ್ವಾಮಿ" ಎಂಬ ಕವಿತೆಯನ್ನು ಪ್ರಕಟಿಸಲಾಗಿದೆ. ಸಹೃದಯರು ಕವಿತೆ ಓದಿ...

ಶ್ರೀಧರ ಬನವಾಸಿ, ಕರದಳ್ಳಿಯವರಿಗೆ ಒಲಿದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಶ್ರೀಧರ ಬನವಾಸಿ, ಕರದಳ್ಳಿಯವರಿಗೆ ಒಲಿದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜೂ.16; ಕೇಂದ್ರ ಸಾಹಿತ್ಯ ಅಕಾಡೆಮಿ 2019ನೇ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ ಹಾಗೂ ಯುವ ಪುರಸ್ಕಾರ ಪ್ರಶಸ್ತಿಗಳ ಘೋಷಣೆ ಮಾಡಿದ್ದು, ಕನ್ನಡದ ಲೇಖಕರಾದ ಚಂದ್ರಕಾಂತ ಕರದಳ್ಳಿಯವರಿಗೆ ಈ ಸಾಲಿನ...

ಕರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಇಬ್ಬರ ಬಂಧನ

ಕರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಇಬ್ಬರ ಬಂಧನ

ಕೆ.ಎನ್.ಪಿ.ವಾರ್ತೆ,ರಾಮನಗರ,ಜೂ.16; ಕರುಗಳನ್ನು ಸಣ್ಣ ಚೀಲಗಳಲ್ಲಿ ತುಂಬಿ ಆಟೊದಲ್ಲಿ‌ ಕಸಾಯಿಖಾನೆಗೆ ಸಾಗಿಸುತ್ತಿದ್ದ ಇಬ್ಬರನ್ನು ರಾಮನಗರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮನಗರ ನಿವಾಸಿಗಳಾದ ಮಹಮ್ಮದ್ ತಾಹಿರ್ ಮತ್ತು‌ ಮಹಮ್ಮದ್...

ಭಾರತ-ಪಾಕ್ ಹೈ ವೋಲ್ಟೇಜ್ ಕದನ ಇಂದು!

ಭಾರತ-ಪಾಕ್ ಹೈ ವೋಲ್ಟೇಜ್ ಕದನ ಇಂದು!

ಕೆ.ಎನ್.ಪಿ.ವಾರ್ತೆ,ಮ್ಯಾಂಚೆಸ್ಟರ್,ಜೂ.16; ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಇಂದು ನಡೆಯಲಿರುವ ಹೈ ವೋಲ್ಟೇಜ್ ಕದನದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿವೆ. ಏಕದಿನ ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ...