Sunday, February 17, 2019

Day: September 17, 2018

ಪ್ರಧಾನಮಂತ್ರಿ ಆವಾಸ್-ಹೌಸಿಂಗ್ ಫಾರ್ ಆಲ್

ಪ್ರಧಾನಮಂತ್ರಿ ಆವಾಸ್-ಹೌಸಿಂಗ್ ಫಾರ್ ಆಲ್ ಯೋಜನೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.17; ಕೇಂದ್ರ ಸರ್ಕಾರವು ಜೂನ್ 2015 ರಂದು ರಾಜ್ಯದಾದ್ಯಂತ ನಗರ ಪ್ರದೇಶಗಳಲ್ಲಿ ವಾಸವಿರುವ ವಸತಿ ರಹಿತರ ಕುಟುಂಬಗಳಿಗೆ ಮನೆಗಳನ್ನು ಒದಗಿಸುವ ಸಲುವಾಗಿ ಪ್ರಧಾನಮಂತ್ರಿ ಆವಾಸ್-ಹೌಸಿಂಗ್ ಫಾರ್ ಆಲ್ ...

ವಿಶ್ವಕರ್ಮ ಜಯಂತ್ಯೋತ್ಸವ

ವಿಶ್ವಕರ್ಮರಿಗೆ ಸೃಜನಶೀಲತೆ ದೈವದತ್ತ ಕಲೆಯಾಗಿದೆ : ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.17; ವಿಶ್ವ ಪರಂಪರೆಯನ್ನು ಸಾರುವ ಅನೇಕ ಐತಿಹಾಸಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಅರಳಿರುವ ಶಿಲ್ಪಕಲೆ ಸೃಜನಾತ್ಮಕವಾಗಿದೆ. ಅದು ವಿಶ್ವಕರ್ಮರಿಗೆ ದೈವದತ್ತವಾಗಿ ಬಂದಿರುವ ಕಲೆ ಎಂದು ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ...

ಮತದಾನ ಹೆಚ್ಚಳಕ್ಕೆ ಸರಕಾರೇತರ ಸಂಸ್ಥೆಗಳ ಪಾತ್ರ ಅತೀ ಮುಖ್ಯ : ಸಿಇಓ ಸ್ನೇಹಲ್ ಆರ್

ಮತದಾನ ಹೆಚ್ಚಳಕ್ಕೆ ಸರಕಾರೇತರ ಸಂಸ್ಥೆಗಳ ಪಾತ್ರ ಅತೀ ಮುಖ್ಯ : ಸಿಇಓ ಸ್ನೇಹಲ್ ಆರ್

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.17; ಕಳೆದ 2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ.67 ರಷ್ಟು ಮತದಾನವಾಗಿತ್ತು. ಆದರೆ 2018 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶೇ. 71 ರಷ್ಟು ಮತದಾನ ...

“ತಂತ್ರಜ್ಞಾನ ವರ್ಗಾವಣೆ” ಸಭೆ

ಕೃಷಿ ಮೇಳದ ಅಂಗವಾಗಿ “ತಂತ್ರಜ್ಞಾನ ವರ್ಗಾವಣೆ” ಸಭೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.17; ಕೃಷಿ ಮೇಳದ ಅಂಗವಾಗಿ ಸೆಪ್ಟೆಂಬರ್ 24 ರಂದು “ತಂತ್ರಜ್ಞಾನ ವರ್ಗಾವಣೆ” ಸಭೆಯನ್ನು ಆಯೋಜಿಸಲಾಗಿದೆ. ವಿಶ್ವವಿದ್ಯಾಲಯದ ಕುಲಪತಿಗಳ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಸಾರ್ವಜನಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು, ...

ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಪ್ರಗತಿ ಪರಿಶೀಲನಾ ಸಭೆ

ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಪ್ರಗತಿ ಪರಿಶೀಲನಾ ಸಭೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.17; ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನವಲಗುಂದ, ಕಲಘಟಗಿ, ಕುಂದಗೋಳ ಹಾಗೂ ಹುಬ್ಬಳ್ಳಿ ತಾಲೂಕುಗಳ ತಾಲೂಕ ಪಂಚಾಯತ್ ಸಭಾಭವನದಲ್ಲಿ ಸಾರ್ವಜನಿಕರ ಅಹವಾಲು ಹಾಗೂ ಪ್ರಗತಿ ಪರಿಶೀಲನಾ ...

ಕೃಷಿ ಮೇಳ

ಕೃಷಿ ಮೇಳದ ಅಂಗವಾಗಿ ವಿವಿಧ ಸ್ಪರ್ಧೆಗಳು

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.17; ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ 22 ರಿಂದ 25 ರ ವರೆಗೆ ನಡೆಯಲಿರುವ ಕೃಷಿ ಮೇಳದ ಅಂಗವಾಗಿ ಕೃಷಿ ವಿಶ್ವವಿದ್ಯಾಲಯದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ...

ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳಿಗೆ ನೇಮಕಾತಿ?

ತಿಂಗಳಾಂತ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳಿಗೆ ನೇಮಕಾತಿ?

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.17; ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ ಬಿಜೆಪಿ ಸರ್ಕಾರ ರಚಿಸುವ ಪ್ರಯತ್ನ ನಡೆದಿರುವ ಬೆನ್ನಲ್ಲೆ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಮುಂದಾಗಿದ್ದು, ಈ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ...

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಲ್ಲಾಳಿಯೋರ್ವನ ಬಂಧನ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಲ್ಲಾಳಿಯೋರ್ವನ ಬಂಧನ

ಕೆ.ಎನ್.ಪಿ.ವಾರ್ತೆ,ಮಂಗಳೂರು,ಸೆ.17; ಮಂಗಳೂರಿನ ಲಾಡ್ಜ್ ವೊಂದರಲ್ಲಿ ಯುವತಿಯರನ್ನು ಗ್ರಾಹಕರಿಗೆ ಒದಗಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದಲ್ಲಾಳಿ ಓರ್ವನನ್ನು ಸಿಸಿಬಿ ಪೊಲೀಸರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿ ಬಂಧಿಸಿದ್ದಾರೆ. ಬಂಧಿತ ...

ಗೋವಾದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಕಸರತ್ತು

ಗೋವಾದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಕಸರತ್ತು

ಕೆ.ಎನ್.ಪಿ.ವಾರ್ತೆ,ಪಣಜಿ,ಸೆ.17; ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇತ್ತ ಕಾಂಗ್ರೆಸ್ ಪಕ್ಷ ಗೋವಾದಲ್ಲಿ ಸರ್ಕಾರ ರಚಿಸಲು ಕಸರತ್ತು ನಡೆಸಿದೆ.  ಬಿಜೆಪಿ ...

ಪೆಟ್ರೋಲ್- ಡೀಸೆಲ್ ದರದಲ್ಲಿ 2ರೂ. ಇಳಿಕೆ

ಪೆಟ್ರೋಲ್- ಡೀಸೆಲ್ ದರದಲ್ಲಿ 2ರೂ. ಇಳಿಕೆ

ಕೆ.ಎನ್.ಪಿ.ವಾರ್ತೆ,ಕಲಬುರ್ಗಿ,ಸೆ.17; ರಾಜ್ಯದಲ್ಲಿ ಪೆಟ್ರೋಲ್ -ಡೀಸೆಲ್‌ ಪ್ರತಿ ಲೀಟರ್‌ಗೆ 2 ರೂ. ಕಡಿಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಘೋಷಿಸಿದ್ದಾರೆ. ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ...

Latest News

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

ಕೆ.ಎನ್.ಪಿ.ವಾರ್ತೆ,ಹಾವೇರಿ,ಫೆ.16; ಪುಲ್ವಾಮಾದಲ್ಲಿ ಉಗ್ರದಾಳಿಗೆ ಸಿಕ್ಕು ಹುತಾತ್ಮರಾದ ವೀರ ಯೋಧರಿಗೆ ಗೌರವ ಸಲ್ಲಿಸಲು ಏರ್ಪಡಿಸಿದ್ದ ಸಭೆಯಲ್ಲಿ ಪಾಕ್-ಪರ ಘೋಷಣೆ ಕೂಗಿದ್ದ ಓರ್ವನನ್ನು ಹಾವೇರಿ ಪೋಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ...

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

ಕೆ.ಎನ್.ಪಿ.ವಾರ್ತೆ,ಶ್ರೀನಗರ,ಫೆ.16; ಪುಲ್ವಾಮಾ ಭಯೋತ್ಪಾದನಾ ದಾಳಿಯಿಂದ ದೇಶದ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ನೌಶೇರಾ ವಲಯದಲ್ಲಿ ಐಇಡಿ (ಸುಧಾರಿತ...

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್ ನ ಸಾಧಕರಿವರು….

ಕೆ.ಎನ್.ಪಿ.ವಾರ್ತೆ,ಬೆಂಗಳೂರು,16; ಇತ್ತೀಚೆಗಷ್ಟೇ ವೆಬ್ಸೈಟ್ ಲಾಂಚ್ ಮಾಡಿ ನಾಡಿಗೆ ಹೊಸ ವೇದಿಕೆಯನ್ನು ಸಾಧಕರಿಗೆ ತಮ್ಮ ಅಮೂಲ್ಯ ಪ್ರತಿಭೆಯನ್ನು ಅನಾವರಣ ಮಾಡಲು ಅವಕಾಶ ಕಲ್ಪಿಸಿಕೊಡುವ ಕರ್ನಾಟಕ ಆಚೀವರ್ಸ್ ಬುಕ್ ಆಫ್...

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಕೆ.ಎನ್.ಪಿ.ವಾರ್ತೆ,ಹಾವೇರಿ,ಫೆ.16; ತಾಲೂಕಿನ ನೆಗಳೂರ ಗ್ರಾಮದಲ್ಲಿ ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಸಿಲುಕಿ ವೀರಮರಣವನ್ನಪ್ಪಿದ ಸಿ.ಆರ್.ಪಿ.ಎಫ್ ನ ವೀರ ಯೋಧರಿಗೆ ಗ್ರಾಮಸ್ಥರು ಹಾಗೂ ಡ್ರೀಮ್ ನೆಗಳೂರ ಯೂಥ್ ಕ್ಲಬ್...