Thursday, September 19, 2019

Day: August 3, 2019

ಮೂಡಿಗೆರೆಯಲ್ಲಿ ಧಾರಾಕಾರ ಮಳೆ ; ಅಲೇಖಾನ್ ಬಳಿ ಗುಡ್ಡ ಕುಸಿತ

ಮೂಡಿಗೆರೆಯಲ್ಲಿ ಧಾರಾಕಾರ ಮಳೆ ; ಅಲೇಖಾನ್ ಬಳಿ ಗುಡ್ಡ ಕುಸಿತ

ಕೆ.ಎನ್.ಪಿ.ವಾರ್ತೆ,ಚಿಕ್ಕಮಗಳೂರು,ಆ.03; ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ನಿನ್ನೆ ರಾತ್ರಿಯಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಕಳಸ, ಕುದುರೆಮುಖ, ಕೆರೆಕಟ್ಟೆ ಭಾಗದಲ್ಲಿ ಸಾಧಾರಣ ...

ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? : ಸಿದ್ದರಾಮಯ್ಯ ಟ್ವೀಟ್

ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? : ಸಿದ್ದರಾಮಯ್ಯ ಟ್ವೀಟ್

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.03; ಸಂಪುಟ ವಿಸ್ತರಣೆ ಮಾಡದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆಯನ್ನು ಟೀಕಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬಿಎಸ್‌ವೈ ...

ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಎಚ್.ವಿಶ್ವನಾಥ್

ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಎಚ್.ವಿಶ್ವನಾಥ್

ಕೆ.ಎನ್.ಪಿ.ವಾರ್ತೆ,ಮೈಸೂರು,ಆ.03; ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಎಚ್ ವಿಶ್ವನಾಥ್ ಚುನಾವಣೆ ರಾಜಕೀಯದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ. ಚುನಾವಣೆ ರಾಜಕೀಯ ಸಾಕಾಗಿದೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ತಾವು ಸಕ್ರಿಯ ...

ಅಯೋಧ್ಯೆ ಪ್ರಕರಣ; ಆ.06 ರಿಂದ ಪ್ರತಿದಿನ ವಿಚಾರಣೆ : ಸುಪ್ರೀಂ

ಅಯೋಧ್ಯೆ ಪ್ರಕರಣ; ಆ.06 ರಿಂದ ಪ್ರತಿದಿನ ವಿಚಾರಣೆ : ಸುಪ್ರೀಂ

ಕೆ.ಎನ್.ವಾರ್ತೆ,ನವದೆಹಲಿ,ಆ.03; ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಆಗಸ್ಟ್ 06 ರಿಂದ ಪ್ರತಿದಿನ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ವಿವಾದಿತ ರಾಮಜನ್ಮಭೂಮಿ ...

10 ದಿನದೊಳಗೆ ರೈತರ ಖಾತೆಗೆ 2 ಸಾವಿರ ರೂ. : ಮುಖ್ಯಮಂತ್ರಿ ಯಡಿಯೂರಪ್ಪ

10 ದಿನದೊಳಗೆ ರೈತರ ಖಾತೆಗೆ 2 ಸಾವಿರ ರೂ. : ಮುಖ್ಯಮಂತ್ರಿ ಯಡಿಯೂರಪ್ಪ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.03; ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಫಲಾನುಭವಿಯಾಗಿರುವ ರಾಜ್ಯದ 31. 72 ಲಕ್ಷ ರೈತರಿಗೆ ತಲಾ 2 ಸಾವಿರ ರೂಪಾಯಿಗಳನ್ನು 10 ದಿನಗಳ ಒಳಗಾಗಿ ಅವರ ...

ಸಿದ್ಧಾರ್ಥ ಸಾವು : ಮರಣೋತ್ತರ ಪರೀಕ್ಷೆ ಪ್ರಾಥಮಿಕ ವರದಿಯಲ್ಲೇನಿದೆ?

ಸಿದ್ಧಾರ್ಥ ಸಾವು : ಮರಣೋತ್ತರ ಪರೀಕ್ಷೆ ಪ್ರಾಥಮಿಕ ವರದಿಯಲ್ಲೇನಿದೆ?

ಕೆ.ಎನ್.ಪಿ.ವಾರ್ತೆ,ಮಂಗಳೂರು,ಆ.03; ನಿಗೂಢವಾಗಿ ಸಾವಿಗೀಡಾದ ಕೆಫೆ ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಲಭ್ಯವಾಗಿದ್ದು, ಸಿದ್ದಾರ್ಥ್‌ ಅವರು ನೇತ್ರಾವತಿ ನದಿಯಲ್ಲಿ ...

ಖರ್ಗೆಗೆ ಒಲಿಯಲಿದೆಯೇ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ?

ಖರ್ಗೆಗೆ ಒಲಿಯಲಿದೆಯೇ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ?

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.03; ಎಐಸಿಸಿ ಅಧ್ಯಕ್ಷರಾಗಿ ಮುಂದುವರಿಯಲು ರಾಹುಲ್‌ ಗಾಂಧಿ ಸ್ಪಷ್ಟವಾಗಿ ನಿರಾಕರಿಸಿದ್ದರಿಂದ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಪಟ್ಟ ಒಲಿಯುವ ಸಾಧ್ಯತೆಯಿದೆ. ಎಐಸಿಸಿ ಅಧ್ಯಕ್ಷ ...

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಬಾಬು ನೇಮಕ

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಬಾಬು ನೇಮಕ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.03; ಜೆಡಿಎಸ್ ನ ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ವಕ್ತಾರ ರಮೇಶ್ ಬಾಬು ಅವರನ್ನು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಸಂಬಂದ ಪಕ್ಷದ ...

Latest News

ಸಾಲ ಬಾಧೆ : ರೈತ ಮಹಿಳೆ ಆತ್ಮಹತ್ಯೆ

ಸಾಲ ಬಾಧೆ : ರೈತ ಮಹಿಳೆ ಆತ್ಮಹತ್ಯೆ

ಕೆ.ಎನ್.ಪಿ.ವಾರ್ತೆ,ಬೀದರ್,ಸೆ.18; ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರಣಾ ಗ್ರಾಮದಲ್ಲಿ ನಡೆದಿದೆ.  ರತ್ನಮ್ಮಾ ಚಿದ್ರಿ (50) ಎಂಬುವವರು...

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಸೆ.18; ತಾಲೂಕಿನ ಡಣಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು. ತಾಲೂಕಿನ ಡಣಾಪೂರ ಸರಕಾರಿ ಹಿರಿಯ ಪ್ರಾಥಮಿಕ...

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ, ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ, ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಕೆ.ಎನ್.ಪಿ.ವಾರ್ತೆ,ಕಾರಟಗಿ,ಸೆ.18; ತಾಲೂಕಿನ ಜಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ ಆಚರಣೆ ಹಾಗೂ ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ...

ವಿಶ್ವಕರ್ಮ ಜಯಂತಿ ಆಚರಣೆ

ವಿಶ್ವಕರ್ಮ ಜಯಂತಿ ಆಚರಣೆ

ಕೆ.ಎನ್.ಪಿ.ವಾರ್ತೆ,ಮುಂಡರಗಿ,ಸೆ.18; ತಾಲೂಕಿನ ಹಳ್ಳಿಗುಡಿಯಲ್ಲಿ ವಿಶ್ವಕರ್ಮ ಜಯಂತಿಯನ್ನು ಸಮುದಾಯದ ಬಾಂಧವರು ವಿಜೃಂಭಣೆಯಿಂದ ಆಚರಿಸಿದರು. ಈ ವೇಳೆ ಸಮಾಜ ಮುಖಂಡರಾದ ಶಂಕರಾಚಾರ್ ಪತ್ತಾರ್, ವೀರಣ್ಣ ಬಡಿಗೇರ, ಮೌನೇಶ್ ಬಡಿಗೇರ, ಕಲ್ಲಪ್ಪ...