Thursday, September 19, 2019

Day: August 20, 2019

ಹಿಂಗಾರು ಬರ : ಕೇಂದ್ರದಿಂದ ಕರ್ನಾಟಕಕ್ಕೆ 1 ಸಾವಿರ ಕೋಟಿ ರೂ. ಪರಿಹಾರ ಘೋಷಣೆ

ಹಿಂಗಾರು ಬರ : ಕೇಂದ್ರದಿಂದ ಕರ್ನಾಟಕಕ್ಕೆ 1 ಸಾವಿರ ಕೋಟಿ ರೂ. ಪರಿಹಾರ ಘೋಷಣೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.20; ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1029.39 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಹಿಂಗಾರು ಅವಧಿಯಲ್ಲಿ ಸಂಭವಿಸಿದ ಬರಕ್ಕೆ ಕೇಂದ್ರ ಸರಕಾರ ಇದೀಗ ...

ಮುನಿರಬಾದ ಡ್ಯಾಂ ನ ನಿರಾಶ್ರಿತರಿಗೆ ಧವಸ ಧಾನ್ಯ ವಿತರಣೆ ಮಾಡಿ ಮಾನವೀಯತೆ ಮೆರೆದ ಜಿಲ್ಲಾ ಪೊಲೀಸ್ ಇಲಾಖೆ

ಮುನಿರಬಾದ ಡ್ಯಾಂ ನ ನಿರಾಶ್ರಿತರಿಗೆ ಧವಸ ಧಾನ್ಯ ವಿತರಣೆ ಮಾಡಿ ಮಾನವೀಯತೆ ಮೆರೆದ ಜಿಲ್ಲಾ ಪೊಲೀಸ್ ಇಲಾಖೆ

ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.20; ತಾಲ್ಲೂಕಿನ ಮುನಿರಬಾದ ಡ್ಯಾಂ ಅಣೆಕಟ್ಟಿನ ಮೇಲ್ಮಟ್ಟದ ಕಾಲುವೆಯ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಹರಿದು ಅಂಬೇಡ್ಕರ್ ನಗರದ ಸುಮಾರು 97 ಮನೆಗಳಿಗೆ ನೀರು ನುಗ್ಗಿ ...

ಶಿವಾನಂದ ಶಿವಾಚಾರ್ಯರ ಪುಣ್ಯಸ್ಮರಣೆ ಆಚರಣೆ

ಶಿವಾನಂದ ಶಿವಾಚಾರ್ಯರ ಪುಣ್ಯಸ್ಮರಣೆ ಆಚರಣೆ

ಕೆ.ಎನ್.ಪಿ.ವಾರ್ತೆ,ಹಾವೇರಿ,ಆ.20; ತಾಲೂಕಿನ ನೆಗಳೂರ ಗ್ರಾಮದಲ್ಲಿ ಸಂಸ್ಥಾನ ಹಿರೇಮಠದ 36 ನೇ ಪೀಠಾಧಿಪತಿ ಲಿಂ.ಶಿವಾನಂದ ಶಿವಾಚಾರ್ಯರ 12 ನೇ ವರ್ಷದ ಪುಣ್ಯ ಸ್ಮರಣೋತ್ಸವ ಮಂಗಳವಾರ ಜರುಗಿತು. ಗುರುಶಾಂತೇಶ್ವರ ಶಿವಾಚಾರ್ಯ ...

ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.20; ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಕೊನೆಗೂ ಇಂದು ನೆರೆವೇರಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು 17 ಜನ ಶಾಸಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ...

ಹಿಂದಿ ಬ್ಯಾನರ್ ಹರಿದ ಆರು ಮಂದಿ ಕನ್ನಡಿಗರ ಬಂಧನ; ಏನಿದು ವಿವಾದ?

ಹಿಂದಿ ಬ್ಯಾನರ್ ಹರಿದ ಆರು ಮಂದಿ ಕನ್ನಡಿಗರ ಬಂಧನ; ಏನಿದು ವಿವಾದ?

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.20; ಬೆಂಗಳೂರಿನಲ್ಲಿ ಹಿಂದಿ ಭಾಷೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಕನ್ನಡಪರ ಹೋರಾಟಗಾರರ ಬಂಧನವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬ್ಯಾನರ್‌ ವಿವಾದದ ಬಗ್ಗೆ ...

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನ ಇಂದು ; ಕಾಂಗ್ರೆಸ್ ನಾಯಕರಿಂದ ಗೌರವ ನಮನ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನ ಇಂದು ; ಕಾಂಗ್ರೆಸ್ ನಾಯಕರಿಂದ ಗೌರವ ನಮನ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.20; ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 75ನೇ ಹುಟ್ಟುಹಬ್ಬದ ಹಿನ್ನೆಲೆ ದೆಹಲಿಯ ರಾಜೀವ್ ಗಾಂಧಿ ಸ್ಮಾರಕ ವೀರ ಭೂಮಿಗೆ ಇಂದು ಬೆಳಗ್ಗೆಯೇ ಕಾಂಗ್ರೆಸ್ ಹಿರಿಯ ನಾಯಕರಾದ ...

ಜಗತ್ತಿನಲ್ಲಿ ಫೋಟೋಗ್ರಾಫಿಗೆ ತನ್ನದೇ ಆದ ವೈಶಿಷ್ಟತೆ ಇದೆ : ಹಿರಿಯ ಛಾಯಾಗ್ರಾಹಕ ಡಿ. ಬಾಬು

ಜಗತ್ತಿನಲ್ಲಿ ಫೋಟೋಗ್ರಾಫಿಗೆ ತನ್ನದೇ ಆದ ವೈಶಿಷ್ಟತೆ ಇದೆ : ಹಿರಿಯ ಛಾಯಾಗ್ರಾಹಕ ಡಿ. ಬಾಬು

ಕೆ.ಎನ್.ಪಿ.ವಾರ್ತೆ,ಮುಂಡರಗಿ,ಆ.20; ಜಗತ್ತಿನಲ್ಲಿ ಛಾಯಾಗ್ರಾಹಕರಿಗೆ ಬದುಕು ಕಟ್ಟಿಕೊಟ್ಟ ಮಹಾನ್ ವ್ಯಕ್ತಿ, ಛಾಯಾಗ್ರಹಣದ ಪಿತಾಮಹ ಲೂಯಿಸ್ ಡ್ಯಾಗೋರೆ ಅಂತವರನ್ನು ಫೋಟೋಗ್ರಾಫಿ ಬದುಕಿನಲ್ಲಿ ವರ್ಷದಲ್ಲಿ ಒಂದು ದಿನವಾದರು ಸ್ಮರಿಸಿ, ಪೂಜಿಸಿ, ಗೌರವಿಸಬೇಕಾಗಿದೆ ...

ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ಇಲ್ಲಿದೆ ನೋಡಿ...

ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ಇಲ್ಲಿದೆ ನೋಡಿ…

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.20; ರಾಜ್ಯ ಬಿಜೆಪಿ ಸರಕಾರದ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮೊದಲ ಹಂತದಲ್ಲಿ 17 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸ್ವೀಕರಿಸಲಿರುವ ಸಚಿವರ ಅಂತಿಮ ಪಟ್ಟಿಯನ್ನು ಮುಖ್ಯಮಂತ್ರಿ ...

ಬಾಲಕಿಯ ಮೇಲೆ ಬೀದಿ‌ನಾಯಿಗಳ ದಾಳಿ

ಬಾಲಕಿಯ ಮೇಲೆ ಬೀದಿ‌ನಾಯಿಗಳ ದಾಳಿ

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಆ.20; ಅಂಗಡಿಗೆ ಹೋದ ಬಾಲಕಿಯ ಮೇಲೆ ಬೀದಿ‌ನಾಯಿಗಳು ದಾಳಿ ನಡೆಸಿದ್ದು, ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ನಗರದ ದೇವರಾಜ್ ಅರಸ್ ಬಡಾವಣೆ ಎ ಬ್ಲಾಕ್ 8ನೇ ...

ನೆರೆ ಸಂತ್ರಸ್ತ ವಿದ್ಯಾರ್ಥಿಗಳಿಗೆ ಪಿಯು ಮಂಡಳಿಯಿಂದ ಉಚಿತ ಅಂಕಪಟ್ಟಿ, ದಾಖಲೆ ಪೂರೈಕೆ

ನೆರೆ ಸಂತ್ರಸ್ತ ವಿದ್ಯಾರ್ಥಿಗಳಿಗೆ ಪಿಯು ಮಂಡಳಿಯಿಂದ ಉಚಿತ ಅಂಕಪಟ್ಟಿ, ದಾಖಲೆ ಪೂರೈಕೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.20; ನೆರೆಯಿಂದ ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳ ನೆರವಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದ್ದು, ನೆರೆಯಿಂದ ಅಂಕಪಟ್ಟಿ ಕಳೆದುಕೊಂಡ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಅಂಕಪಟ್ಟಿ ...

Page 1 of 2 1 2

Latest News

ಸಾಲ ಬಾಧೆ : ರೈತ ಮಹಿಳೆ ಆತ್ಮಹತ್ಯೆ

ಸಾಲ ಬಾಧೆ : ರೈತ ಮಹಿಳೆ ಆತ್ಮಹತ್ಯೆ

ಕೆ.ಎನ್.ಪಿ.ವಾರ್ತೆ,ಬೀದರ್,ಸೆ.18; ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರಣಾ ಗ್ರಾಮದಲ್ಲಿ ನಡೆದಿದೆ.  ರತ್ನಮ್ಮಾ ಚಿದ್ರಿ (50) ಎಂಬುವವರು...

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಸೆ.18; ತಾಲೂಕಿನ ಡಣಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು. ತಾಲೂಕಿನ ಡಣಾಪೂರ ಸರಕಾರಿ ಹಿರಿಯ ಪ್ರಾಥಮಿಕ...

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ, ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ, ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಕೆ.ಎನ್.ಪಿ.ವಾರ್ತೆ,ಕಾರಟಗಿ,ಸೆ.18; ತಾಲೂಕಿನ ಜಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ ಆಚರಣೆ ಹಾಗೂ ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ...

ವಿಶ್ವಕರ್ಮ ಜಯಂತಿ ಆಚರಣೆ

ವಿಶ್ವಕರ್ಮ ಜಯಂತಿ ಆಚರಣೆ

ಕೆ.ಎನ್.ಪಿ.ವಾರ್ತೆ,ಮುಂಡರಗಿ,ಸೆ.18; ತಾಲೂಕಿನ ಹಳ್ಳಿಗುಡಿಯಲ್ಲಿ ವಿಶ್ವಕರ್ಮ ಜಯಂತಿಯನ್ನು ಸಮುದಾಯದ ಬಾಂಧವರು ವಿಜೃಂಭಣೆಯಿಂದ ಆಚರಿಸಿದರು. ಈ ವೇಳೆ ಸಮಾಜ ಮುಖಂಡರಾದ ಶಂಕರಾಚಾರ್ ಪತ್ತಾರ್, ವೀರಣ್ಣ ಬಡಿಗೇರ, ಮೌನೇಶ್ ಬಡಿಗೇರ, ಕಲ್ಲಪ್ಪ...