Monday, October 21, 2019

Day: September 6, 2019

ಭೀಕರ ಅಪಘಾತ : ಸ್ಥಳದಲ್ಲೇ ಮೂವರು ಸಾವು

ಭೀಕರ ಅಪಘಾತ : ಸ್ಥಳದಲ್ಲೇ ಮೂವರು ಸಾವು

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.06; ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ನವಲಗುಂದ ತಾಲೂಕು ಅಳಗವಾಡಿ ಸಮೀಪದಲ್ಲಿ ...

ತುಂಗಭದ್ರಾ ಅಣೆಕಟ್ಟಿನಿಂದ ನೀರು ಹರಿವು, ಮುಳುಗಿದ ಹಂಪಿ ಸ್ಮಾರಕಗಳು

ತುಂಗಭದ್ರಾ ಅಣೆಕಟ್ಟಿನಿಂದ ನೀರು ಹರಿವು, ಮುಳುಗಿದ ಹಂಪಿ ಸ್ಮಾರಕಗಳು

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಸೆ.06; ತುಂಗಭದ್ರಾ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿರುವುದರಿಂದ ಹಂಪಿ ಸ್ಮಾರಕಗಳು ಮತ್ತೆ ನೀರಿನಲ್ಲಿ ಮುಳುಗಡೆಯಾಗಿವೆ. ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಭರ್ತಿಯಾಗಿರುವುದನ್ನು ಖಚಿತಪಡಿಸಿದ ನಂತರ ಅಧಿಕಾರಿಗಳು ನಿನ್ನೆ ...

ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವುದು ದೇಶ ವಿರೋಧಿ ಚಟುವಟಿಕೆ ಅಲ್ಲ : ಸಚಿವ ಮಧುಸ್ವಾಮಿ ವಿವಾದಾತ್ಮಕ ಹೇಳಿಕೆ

ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವುದು ದೇಶ ವಿರೋಧಿ ಚಟುವಟಿಕೆ ಅಲ್ಲ : ಸಚಿವ ಮಧುಸ್ವಾಮಿ ವಿವಾದಾತ್ಮಕ ಹೇಳಿಕೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.06; ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವುದು ದೇಶ ವಿರೋಧಿ ಚಟುವಟಿಕೆ ಅಲ್ಲ ಎಂದು ಹೇಳುವ ಮೂಲಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಧುಸ್ವಾಮಿ ...

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ : 70 ವಿದ್ಯಾರ್ಥಿಗಳ ಜೊತೆಗೂಡಿ ಇಸ್ರೋ ಸಾಧನೆ ವೀಕ್ಷಣೆ

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ : 70 ವಿದ್ಯಾರ್ಥಿಗಳ ಜೊತೆಗೂಡಿ ಇಸ್ರೋ ಸಾಧನೆ ವೀಕ್ಷಣೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.06; ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು, 70 ವಿದ್ಯಾರ್ಥಿಗಳ ಜೊತೆಗೂಡಿ ಇಸ್ರೋ ನಡೆಸಿರುವ ಚಂದ್ರಯಾನ-2 ಸಾಧನೆಯನ್ನು ವೀಕ್ಷಣೆ ಮಾಡಲಿದ್ದಾರೆ. ಚಂದ್ರಯಾನ-2 ನೌಕೆ ಚಂದಿರನ ...

ಪ್ರವಾಹ ಭೀತಿ : ಕೃಷ್ಣಾನದಿಗೆ ಅಪಾರ ಪ್ರಮಾಣದಲ್ಲಿ ಹರಿದು ಬಂದ ನೀರು, ರಾಮದುರ್ಗದಲ್ಲಿ ನೀರಿನಲ್ಲಿ ಕೊಚ್ಚಿ ಹೋದ ಗ್ರಾಮಸ್ಥ

ಪ್ರವಾಹ ಭೀತಿ : ಕೃಷ್ಣಾನದಿಗೆ ಅಪಾರ ಪ್ರಮಾಣದಲ್ಲಿ ಹರಿದು ಬಂದ ನೀರು, ರಾಮದುರ್ಗದಲ್ಲಿ ನೀರಿನಲ್ಲಿ ಕೊಚ್ಚಿ ಹೋದ ಗ್ರಾಮಸ್ಥ

ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಸೆ.06; ಇತ್ತೀಚಿನ ತೀವ್ರ ಪ್ರವಾಹದ ನಂತರ ಉತ್ತರ ಕರ್ನಾಟಕದ ಜಿಲ್ಲೆಗಳು ಸಹಜ ಸ್ಥಿತಿಗೆ ಬರುತ್ತಿದ್ದಂತೆ ಕೃಷ್ಣಾ ನದಿ ತೀರದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಬರುವ ಮುನ್ನೆಚ್ಚರಿಕೆ ನೀಡಲಾಗಿದ್ದು, ...

ಅಮೆರಿಕಾದಲ್ಲಿ ದೋಣಿ ದುರಂತ : ಭಾರತೀಯ ಮೂಲದ ದಂಪತಿ ದುರ್ಮರಣ

ಅಮೆರಿಕಾದಲ್ಲಿ ದೋಣಿ ದುರಂತ : ಭಾರತೀಯ ಮೂಲದ ದಂಪತಿ ದುರ್ಮರಣ

ಕೆ.ಎನ್.ಪಿ.ವಾರ್ತೆ,ವಾಷಿಂಗ್ಟನ್,ಸೆ.06; ಅಮೆರಿಕದಲ್ಲಿ ನಡೆದ ದೋಣಿ ಅಪಘಾತದಲ್ಲಿ ಭಾರತೀಯ ಮೂಲದ ದಂಪತಿ ಮೃತಪಟ್ಟಿದ್ದಾರೆ. ಕ್ಯಾಲಿಪೋರ್ನಿಯಾದ ಸಾಂತಾ ಕ್ರೂಜ್ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಗೆ ದಂಪತಿ ತೆರಳುತ್ತಿದ್ದ ವೇಳೆ ದೋಣಿಯಲ್ಲಿ ...

ಖ್ಯಾತ ಕಾದಂಬರಿಕಾರ ಕಿರಣ್ ನಗರ್ಕರ್ ನಿಧನ

ಖ್ಯಾತ ಕಾದಂಬರಿಕಾರ ಕಿರಣ್ ನಗರ್ಕರ್ ನಿಧನ

ಕೆ.ಎನ್.ಪಿ.ವಾರ್ತೆ,ಮುಂಬೈ,ಸೆ.06; ಖ್ಯಾತ ಕಾದಂಬರಿಕಾರ, ಲೇಖಕ ಕಿರಣ್ ನಗರ್ಕರ್ (77 ) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಗರ್ಕರ್ ಅವರನ್ನು ಬಾಂಬೈ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ, ...

ಡಿನೋಟಿಫಿಕೇಷನ್ ಪ್ರಕರಣ : ಸಿದ್ದರಾಮಯ್ಯ ವಿರುದ್ಧ ಸಮನ್ಸ್ ಜಾರಿ

ಡಿನೋಟಿಫಿಕೇಷನ್ ಪ್ರಕರಣ : ಸಿದ್ದರಾಮಯ್ಯ ವಿರುದ್ಧ ಸಮನ್ಸ್ ಜಾರಿ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.06; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ) ಜಮೀನಿನ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ, ಸೆ. 23ರಂದು ಖುದ್ದು ...

ಪ್ರವಾಹ ಪರಿಸ್ಥಿತಿ : ಬೆಳಗಾವಿಗೆ ರೂ.30 ಕೋಟಿ ಪರಿಹಾರ ಬಿಡುಗಡೆ

ಪ್ರವಾಹ ಪರಿಸ್ಥಿತಿ : ಬೆಳಗಾವಿಗೆ ರೂ.30 ಕೋಟಿ ಪರಿಹಾರ ಬಿಡುಗಡೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.06; ಬೆಳಗಾವಿಯಲ್ಲಿ ಪ್ರವಾಹದಿಂದಾಗಿ ಉಂಟಾಗಿರುವ ಪರಿಸ್ಥಿತಿ ನಿರ್ವಹಿಸಲು ಹಾಗೂ ಪರಿಹಾರ ಕಾರ್ಯಗಳಿಗಾಗಿ ರಾಜ್ಯ ಸರ್ಕಾರ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಪ್ರವಾಹದಿಂದ ತೀವ್ರ ಹಾನಿಗೆ ಒಳಗಾಗಿರುವ ...

ಡಿನೋಟಿಫಿಕೇಷನ್ ಪ್ರಕರಣ : ಕುಮಾರಸ್ವಾಮಿಗೆ ಸಮನ್ಸ್ ಜಾರಿ

ಡಿನೋಟಿಫಿಕೇಷನ್ ಪ್ರಕರಣ : ಕುಮಾರಸ್ವಾಮಿಗೆ ಸಮನ್ಸ್ ಜಾರಿ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.06; ಹಲಗೆವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 4 ...

Latest News

ಗಮನಿಸಿ : ಅ.22ರಂದು ಬ್ಯಾಂಕು ಒಕ್ಕೂಟಗಳ ಮುಷ್ಕರ, ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಗಮನಿಸಿ : ಅ.22ರಂದು ಬ್ಯಾಂಕು ಒಕ್ಕೂಟಗಳ ಮುಷ್ಕರ, ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಅ.21; ಬ್ಯಾಂಕು ವಿಲೀನ, ಠೇವಣಿ ದರ ಇಳಿಕೆ ವಿರೋಧಿಸಿ ಮತ್ತು ಉದ್ಯೋಗ ಭದ್ರತೆಗೆ ಕರೆ ನೀಡಿ ಬ್ಯಾಂಕು ಒಕ್ಕೂಟಗಳು ಇದೇ 22ರಂದು ಮುಷ್ಕರ ನಡೆಸಲು ಸಜ್ಜಾಗಿರುವುದರಿಂದ ಬ್ಯಾಂಕಿಂಗ್...

ಕವಿತೆ | ಭತ್ತದ ನಾಡು ಗಂಗಾವತಿ | ಜ್ಯೋತಿ ಬಳ್ಳಾರಿ

ಕವಿತೆ | ಭತ್ತದ ನಾಡು ಗಂಗಾವತಿ | ಜ್ಯೋತಿ ಬಳ್ಳಾರಿ

ಕೆ.ಎನ್.ಪಿ.ಕವಿತೆ; ಆತ್ಮೀಯರೇ, ಇಂದಿನ ಕೆ.ಎನ್.ಪಿ ಕವಿತೆ ವಿಭಾಗದಲ್ಲಿ ಉಪನ್ಯಾಸಕಿ ಹಾಗೂ ಬರಹಗಾರ್ತಿ ಜ್ಯೋತಿ ಬಳ್ಳಾರಿ ಅವರು ರಚಿಸಿದ "ಭತ್ತದ ನಾಡು ಗಂಗಾವತಿ" ಎಂಬ ಕವಿತೆಯನ್ನು ಪ್ರಕಟಿಸಲಾಗಿದೆ. ಸಹೃದಯರು...

ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.21; ರಾಜ್ಯ ಚುನಾವಣಾ ಆಯೋಗವು ಭಾನುವಾರ ದಾವಣಗೆರೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಿಸಿದ್ದು, ನವೆಂಬರ್ 12ರಂದು...

ಡಾ. ಸುಧಾಮೂರ್ತಿಗೆ ಕನ್ನಡ ರತ್ನ ಪ್ರಶಸ್ತಿ

ಡಾ. ಸುಧಾಮೂರ್ತಿಗೆ ಕನ್ನಡ ರತ್ನ ಪ್ರಶಸ್ತಿ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.20; ದುಬೈನಲ್ಲಿ ವಾಸವಾಗಿರುವ ಅನಿವಾಸಿ ಕನ್ನಡಿಗರು ನೀಡುವ ಕನ್ನಡ ರತ್ನ ಪ್ರಶಸ್ತಿಗೆ ಇನ್ಪೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಆಯ್ಕೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದುಬೈ ಕನ್ನಡಿಗರ ಮುಖ್ಯ ಸಂಚಾಲಕ...