ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.12;

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 5 ರಿಂದ 7ರ ವರೆಗೆ ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ.

ಇಂದು ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನು ಬಳಿಗಾರ್ ಹಾಗೂ ಜಿಲ್ಲಾಧಿಕಾರಿ ಬಿ. ಶರತ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ.

ಉತ್ತರ ಕರ್ನಾಟಕದಲ್ಲಿ ನೆರೆ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆಬ್ರವರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮನು ಬಳಿಗಾರ್ ಅವರು ತಿಳಿಸಿದ್ದಾರೆ.

1987ರ ನಂತರ ಕಲಬುರಗಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ ವಹಿಸುವ ಅವಕಾಶ ದೊರೆತಿದ್ದು, 31 ವರ್ಷಗಳ ನಂತರ ಅಕ್ಷರ ಜಾತ್ರೆಗೆ ಕಲ್ಯಾಣ ಕರ್ನಾಟಕ ಸಜ್ಜಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.