ಕೆ.ಎನ್.ಪಿ.ವಾರ್ತೆ,ಭುವನೇಶ್ವರ್,ಮೇ.04;

ಒಡಿಶಾಗೆ ಅಪ್ಪಳಿಸಿರುವ ಫೋನಿ ಚಂಡಮಾರುತ 8 ಜನರನ್ನು ಬಲಿಪಡೆದಿದೆ. ಒಡಿಶಾದ ಪುರಿಗೆ ನಿನ್ನೆ ಬೆಳಿಗ್ಗೆ ಅಪ್ಪಳಿಸಿದ ಚಂಡಮಾರುತದಿಂದ ಅವಘಡಗಳು ಸಂಭವಿಸಿದ್ದು, ಮನೆಗಳು, ಗುಡಿಸಲುಗಳು ಕೊಚ್ಚಿಹೋಗಿವೆ.

ಅಸಂಖ್ಯಾತ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಫೋನಿ ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 5 ರಿಂದ 8 ಕ್ಕೆ ಏರಿಕೆಯಾಗಿದೆ.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪುರಿಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಇಂಧನ ಮೂಲಸೌಕರ್ಯ ಸಂಪೂರ್ಣವಾಗಿ ನಾಶವಾಗಿದೆ, ವಿದ್ಯುತ್ ಸರಬರಾಜು ಸವಾಲಿನ ಸಂಗತಿಗಳಾಗಿದೆ ಎಂದು ಹೇಳಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.