ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.23;

ಪ್ರಮುಖ ಬೆಳವಣಿಗೆಯಲ್ಲಿ ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಒಕ್ಕೂಟಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿವೆ.

ಹೊಸ ವರ್ಷಾರಂಭದಲ್ಲೇ ಬ್ಯಾಂಕ್ ಗ್ರಾಹಕರಿಗೆ ಮುಷ್ಕರದ ಬಿಸಿ ಮುಟ್ಟಲಿದ್ದು, 2020 ರ ಜನವರಿ 8 ರಂದು ಕೇಂದ್ರ ಕಾರ್ಮಿಕ ಸಂಘಗಳು ಮುಷ್ಕರದಲ್ಲಿ ಭಾಗವಹಿಸಲು ನಿರ್ಧರಿಸಿದೆ.

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಮತ್ತು ಉದ್ಯೋಗ ಭದ್ರತೆ, ಉದ್ಯೋಗ ಸೃಷ್ಟಿ, ಕಾರ್ಮಿಕರ ಮೇಲೆ ಪ್ರತಿಕೂಲ ತಿದ್ದುಪಡಿ ಕಾನೂನುಗಳು ಮತ್ತು ಇತರ ಬೇಡಿಕೆಗಳನ್ನು ಮುಂದಿಟ್ಟು 10 ಕೇಂದ್ರ ಕಾರ್ಮಿಕ ಸಂಘಗಳು ಜನವರಿ 8 ರಂದು ರಾಷ್ಟ್ರೀಯ ಸಾಮಾನ್ಯ ಮುಷ್ಕರಕ್ಕೆ ಕರೆ ನೀಡಿವೆ ಎನ್ನಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.