ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.27;

ಅನರ್ಹ ಶಾಸಕರ ಮೇಲ್ಮನವಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. 

ಸ್ಪೀಕರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಮೇಲ್ಮನವಿ ಸಲ್ಲಿಸಿದ್ದರು, ಅನರ್ಹ ಶಾಸಕರ ಪರ ಹಿರಿಯ ವಕೀಲ ವಿ ಗಿರಿ ಅವರು ತ್ವರಿತ ವಿಚಾರಣೆ ಕೋರಿ ಮಾಡಿಕೊಂಡ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ರಿಜಿಸ್ಚ್ರಾರ್ ಅವರಿಗೆ ಪ್ರಕರಣವನ್ನು ಲಿಸ್ಟ್ ಮಾಡಲು ಸೂಚಿಸಿದೆ.

ಜುಲೈ 26 ಮತ್ತು ಆಗಸ್ಟ್ 1 ರಂದು ತಮ್ಮ ಅನರ್ಹತೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಶಾಸಕರು ಅರ್ಜಿ ಸಲ್ಲಿಸಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.