ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಅ.23;
 
ದಾವಣಗೆರೆ ತಾಲ್ಲೂಕಿನ ಆನಗೋಡು ಹೋಬಳಿಯ ಹೆಬ್ಬಾಳು ಗ್ರಾಮದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ರುದ್ರೇಶ್ವರ ಪ್ರೌಢಶಾಲೆ ಆವರಣ ಸಂಪೂರ್ಣ ಜಲಾವೃತವಾಗಿದ್ದು, ಶಾಲೆಯ ಒಳಗೆ ಪ್ರವೇಶಿಸಲಾಗದೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
 
ಶಾಲಾ ಆವರಣ ಸಂಪೂರ್ಣ ಜಲಾವೃತವಾಗಿದ್ದು ಕೊಠಡಿಯಲ್ಲಿ ನೀರು ನುಗ್ಗಿದ ಪರಿಣಾಮ ಶಾಲೆಯ ಒಳಗೆ ಹೋಗಲಾಗದೆ ಪರದಾಟ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಯ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಹಾಗೂ ಪೋಷಕರು ಆಗ್ರಹಿಸಿದ್ದಾರೆ.
 
ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.