ಕೆ.ಎನ್.ಪಿ.ವಾರ್ತೆ,ಬೀಜಿಂಗ್,ಜೂ.18;

ಚೀನಾದಲ್ಲಿ ಭೀಕರ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0ಯಷ್ಟು ತೀವ್ರತೆ ದಾಖಲಾಗಿದ್ದು, ಭೂಕಂಪನದಿಂದ ಸಂಭವಿಸಿದ ವಿವಿಧ ಘಟನೆಗಳಲ್ಲಿ 12 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಚೀನಾದ ಸಿಚುವಾನ್‌ ಪ್ರಾಂತ್ಯದ ಯಿಬಿನ್‌ ನಗರದಲ್ಲಿ ಸೋಮವಾರ ರಾತ್ರಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಈವರೆಗೂ 12 ಮಂದಿ ಮೃತಪಟ್ಟಿದ್ದು, 134 ಮಂದಿ ಗಾಯಗೊಂಡಿದ್ದಾರೆ.

ಚಾಂಗ್‌ನಿಂಗ್ ಕೌಂಟಿಯಲ್ಲಿ ಹೋಟೆಲ್ ವೊಂದರ ಕಟ್ಟಡ ಕುಸಿದುಬಿದ್ದಿದ್ದು, ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಪ‍್ರಗತಿಯಲ್ಲಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಆರಂಭವಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.