ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.04;

ಸರ್ಕಾರಿ ಸ್ವಾಮ್ಯದ ಬಿ.ಎಸ್.ಎನ್.ಎಲ್ ತನ್ನ ಹೊಸ ಗ್ರಾಹಕರಿಗೆ ಹೊಸ ಪ್ಲಾನ್ ವೊಂದನ್ನು ಪರಿಚಯಿಸಿದ್ದು, 299 ರೂಪಾಯಿಯ ಪ್ಲಾನ್ ವೊಂದನ್ನು ಶುರುಮಾಡಿದೆ.

ಕೆಲ ದಿನಗಳ ಹಿಂದಷ್ಟೆ 300ರೂಪಾಯಿಗಿಂತ ಕಡಿಮೆ ಬೆಲೆಯ ಪ್ಲಾನ್ ಶುರು ಮಾಡಿದ್ದ ಸರ್ಕಾರಿ ಸ್ವಾಮ್ಯದ ಬಿ.ಎಸ್‌.ಎನ್‌.ಎಲ್. ಇದೀಗ 299 ರೂಪಾಯಿಯ ಪ್ಲಾನ್ ವೊಂದನ್ನು ಪರಿಚಯಿಸಿದೆ.

ಈ ಯೋಜನೆಯಡಿ ಗ್ರಾಹಕರಿಗೆ ಪ್ರತಿ ದಿನ 1.5 ಜಿಬಿ ಡೇಟಾ ಸಿಗಲಿದೆ. ಹಾಗೂ ಗ್ರಾಹಕರಿಗೆ  8Mbps ವೇಗದ ನೆಟ್ ಸಿಗಲಿದೆ. 45 ಜಿಬಿ FUP ಲಿಮಿಟ್ ಲಭ್ಯವಾಗಲಿದೆ. ಪ್ರತಿ ದಿನ 1.5 ಜಿಬಿ ಡೇಟಾ ಮುಗಿದ ಮೇಲೆ ವೇಗ  1Mbps  ಗೆ ಇಳಿಯಲಿದೆ. 299 ರೂಪಾಯಿ ಪ್ಲಾನ್ 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಬಿ.ಎಸ್‌.ಎನ್‌.ಎಲ್. ನ ಹಳೆ ಗ್ರಾಹಕರು ಈ ಪ್ಲಾನ್ ಲಾಭ ಪಡೆಯಲು ಸಾಧ್ಯವಿಲ್ಲ. ಹೊಸ ಗ್ರಾಹಕರಿಗೆ ಮಾತ್ರ ಈ ಪ್ಲಾನ್ ಲಭ್ಯವಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.