ಕೆ.ಎನ್.ಪಿ.ವಾರ್ತೆ,ಮಂಡ್ಯ,ಜೂ.03;

ಮಂಡ್ಯದ ತಳಗವಾದಿ ಗೇಟ್ ಬಳಿ ಟೆಂಪೋ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಮೂವರು ದಾರುಣ ಸಾವನ್ನಪ್ಪಿದ್ದು, ಇನ್ನು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಮೃತರನ್ನು ತಳಗವಾದಿ ಗ್ರಾಮದ ಜಾನಕಿ (52), ದೇವಿಪುರದ ಸೌಭಾಗ್ಯ (56 ) ಮತ್ತು ಅಶೋಕ್ (35) ಎಂದು ಗುರುತಿಸಲಾಗಿದೆ. ಇನ್ನು ಜಯಶೀಲ ಮತ್ತು ನಾಗರಾಜು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.