Wednesday, November 13, 2019

ಬಳ್ಳಾರಿ

ಬಳ್ಳಾರಿ : ರಾತ್ರಿ ಮಲಗಿದ್ದ ವೇಳೆ ಮನೆ ಮೇಲ್ಛಾವಣಿ ಕುಸಿದು ಮಗು ಸೇರಿ ಮೂವರು ಸ್ಥಳದಲ್ಲೇ ಸಾವು

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.26; ರಾತ್ರಿ ಮಲಗಿದ್ದ ವೇಳೆ ಮನೆಯ ಮೇಲ್ಛಾವಣಿ ಕುಸಿದು ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಾಡಂಗದಲ್ಲಿ ನಡೆದಿದೆ....

Read more

ಸಿರುಗುಪ್ಪ: ಕ್ರೀಡಾಕೂಟ ವೀಕ್ಷಿಸುತ್ತಿದ್ದಾಗ ಸ್ಟೇಡಿಯಂ ಸಜ್ಜ ಕುಸಿದು ಇಬ್ಬರ ಸಾವು, ಹಲವರಿಗೆ ಗಾಯ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.24; ವಲಯ ಮಟ್ಟದ ಕ್ರೀಡಾಕೂಟ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿ ಬಳಿ ಇದ್ದ ಕಟ್ಟಡವೊಂದರ ಸಜ್ಜ ಕುಸಿದು ಇಬ್ಬರು ಮೃತಪಟ್ಟಿದ್ದು, ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ ಘಟನೆ ಬಳ್ಳಾರಿಯ...

Read more

ಸೆ. 15ರಿಂದ ಹೊಸಪೇಟೆ-ಕೊಟ್ಟೂರು ಪ್ಯಾಸೆಂಜರ್ ರೈಲು ಸಂಚಾರ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.21; ಹೊಸಪೇಟೆ-ಕೊಟ್ಟೂರು ನಡುವಿನ 71 ಕಿ.ಮೀ. ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಸಂಚಾರ ನಡೆಸಬೇಕು ಎಂಬ ಹಲವು ವರ್ಷಗಳ ಜನರ ಬೇಡಿಕೆಗೆ ನೈಋತ್ಯ ರೈಲ್ವೆ ಒಪ್ಪಿಗೆ ನೀಡಿದ್ದು, ಹೊಸಪೇಟೆ-ಕೊಟ್ಟೂರು...

Read more

ತುಂಗಭದ್ರಾ : ನೀರಿನ ಮಟ್ಟ ಹೆಚ್ಚಳ, ನದಿ ಪಾತ್ರದಲ್ಲಿ ಹೈ ಅಲರ್ಟ್

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.11; ತುಂಗಭದ್ರಾ ಜಲಾಶಯಕ್ಕೆ ಪೂಜೆ ಸಲ್ಲಿಸಿ ಶನಿವಾರ ಸಂಜೆ ಅಣೆಕಟ್ಟೆನಿಂದ ನದಿಗೆ 25 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದ್ದು, ತುಂಗಭದ್ರಾ ಮಂಡಳಿ ಕಾರ್ಯದರ್ಶಿ ನಾಗಮೋಹನ್ ಅವರು...

Read more

ಕಳೆದ 14 ತಿಂಗಳಿಂದ ಇದ್ದ ಭ್ರಷ್ಟ ಸರಕಾರ ಪತನವಾಗಿದ್ದು, ಬಿಜೆಪಿಗೆ ಬಹುಮತ ಸಿಕ್ಕಿದೆ : ಶ್ರೀರಾಮುಲು

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜು.26; ಕಳೆದ 14 ತಿಂಗಳಿಂದ ಇದ್ದ ಭ್ರಷ್ಟ ಸರಕಾರ ಪತನವಾಗಿದ್ದು, ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿಗೆ ಬಹುಮತ ಸಿಕ್ಕಿದೆ ಎಂದು ಶಾಸಕ ಶ್ರೀರಾಮುಲು ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ...

Read more

ಬಳ್ಳಾರಿ ಜಿಲ್ಲೆಯ ಜನರ ಶ್ರೇಯೋಭಿವೃದ್ಧಿಗಾಗಿ ಶಾಸಕ ಸ್ಥಾನ ತ್ಯಾಗ : ಆನಂದ್ ಸಿಂಗ್

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.01; ಬಳ್ಳಾರಿ ಜಿಲ್ಲೆಯ ಜನರ ಶ್ರೇಯೋಭಿವೃದ್ಧಿಗಾಗಿ ಶಾಸಕ ಸ್ಥಾನ ತ್ಯಾಗ ಮಾಡುತ್ತಿರುವುದಾಗಿ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹೇಳಿದ್ದಾರೆ. ನನ್ನ ರಾಜ್ಯದ ಜನರಿಗೆ...

Read more

ಜೂನ್ 21ರಂದು ಅಟಲ್ ಬಿಹಾರಿ ವಾಜಪೇಯಿ ಝೂ ಲೋಕಾರ್ಪಣೆ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.19; ಹಲವು ಕಾನೂನು ತೊಡಕುಗಳ ನಂತರ, ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂ ಜೂನ್ 21 ರಂದು ಲೋಕಾರ್ಪಣೆಗೊಳ್ಳಲಿದೆ. ಬಳ್ಳಾರಿ ಝೂ ನಲ್ಲಿರುವ ಪ್ರಾಣಿಗಳನ್ನು ಹೊಸ ಮೃಗಾಲಯಕ್ಕೆ...

Read more

ಷಕೀಬ್ ಗೆ ಒಲಿದ ಕಲಬುರ್ಗಿ ರಾಜ್ಯ ಪ್ರಶಸ್ತಿ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.10; ಹೊಸಪೇಟೆ ತಾಲ್ಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿರುವ ಷಕೀಬ್ ಎಸ್ ಕಣದಮನೆ ನವಿಲೇಹಾಳ್ ರವರು ಎಂ ಎಂ ಕಲಬುರ್ಗಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಷಕೀಬ್...

Read more

ಸಿಡಿಲು ಬಡಿದು ಇಬ್ಬರು ಯುವಕರ ಸಾವು, ಇಬ್ಬರಿಗೆ ಗಂಭೀರ ಗಾಯ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಮೇ.27; ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಯುವಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉದ್ಯೋಗ ಖಾತ್ರಿ ಯೋಜನೆ ಅಡಿ ಗೌಡರ ಹೊಲದಲ್ಲಿ ಬದು ನಿರ್ಮಾಣ...

Read more

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಅರಳಿದ ಕಮಲ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಮೇ.23; ಬಳ್ಳಾರಿ ಲೋಕಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನ ವಿಎಸ್ ಉಗ್ರಪ್ಪ ವಿರುದ್ಧ ದೇವೇಂದ್ರಪ್ಪ...

Read more
Page 1 of 11 1 2 11

Newsletter

  • Trending
  • Comments
  • Latest

Recent News

Advertisement

Login to your account below

Fill the forms bellow to register

Retrieve your password

Please enter your username or email address to reset your password.