ಕೆ.ಎನ್.ಪಿ.ವಾರ್ತೆ,ಗಂಗಾವತಿ,ಆ.14;
ಡಣಾಪೂರ ಗ್ರಾಮದಲ್ಲಿ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಇಂದು ನಾಗರ ಪಂಚಮಿಯ ಅಂಗವಾಗಿ ನಾಗರ ಪ್ರತಿಮೆ ಹಾಗೂ ಹುತ್ತಕ್ಕೆ ಹಾಲೆರೆದು, ಬಗೆಬಗೆಯ ತಂಬಿಟ್ಟು, ಉಂಡೆಗಳ ನೈವೇದ್ಯ ಸಲ್ಲಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ನಾಗರ ಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ವರದಿ : ಹನುಮೇಶ್ ಡಣಾಪುರ
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.