ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಜು.14;

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಇಂದು ಬೆಳಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಬಡೆಕೊಳ್ಳ ಗ್ರಾಮದ ಬಳಿ, ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್‍ಟಿಸಿ ಬಸ್, ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಬೆಳಗಾವಿಯಿಂದ ಉಡುಪಿಗೆ ತೆರಳುತ್ತಿದ್ದ ಬಸ್ ಹಿರೀಬಾಗವಾಡಿ ಬಳಿ ಬೆಳಗ್ಗೆ 6.45ರ ಸಂದರ್ಭದಲ್ಲಿ ಬಡೆಕೊಳ್ಳ ಕ್ರಾಸ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಬಸ್ ರಸ್ತೆಗೆ ಅಡ್ಡಲಾಗಿ ಬಿದ್ದುದ್ದರಿಂದ ಪ್ರಯಾಣಿಕರನ್ನು ಹೊರಗೆ ಕರೆ ತರಲು ಭಾರೀ ಪ್ರಯಾಸ ಪಡಬೇಕಾಯಿತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.