ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.01;

ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆ ವಹಿಸಿಕೊಂಡಿರುವ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ, ಎಫ್ ಐಆರ್ ದಾಖಲಿಸಿಕೊಂಡಿದ್ದು, ತನಿಖಾ ಕಾರ್ಯ ಆರಂಭಿಸಿದೆ.

ಆಡಳಿತಾರೂಢ ಹಾಗೂ ವಿರೋಧ ಪಕ್ಷಗಳ ಕೆಲವು ನಾಯಕರು, ಶಾಸಕರು ಹಾಗೂ ನಿಕಟವರ್ತಿಗಳ ದೂರವಾಣಿಗಳನ್ನು ಅಕ್ರಮವಾಗಿ ಕದ್ದಾಲಿಕೆ ನಡೆಸಲಾಗಿದೆ ಎಂದು ಕೆಲ ಅಪರಿಚಿತ ವ್ಯಕ್ತಿಗಳ ಮೇಲೆ ದೂರು ದಾಖಲಿಸಿಕೊಂಡಿದೆ.

ಜೆಡಿಎಸ್ – ಬಿಜೆಪಿ ಮೈತ್ರಿಕೂಟದ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ವಹಿಸಿ ಇತ್ತೀಚಿಗೆ ಅಧಿಸೂಚನೆ ಹೊರಡಿಸಿತ್ತು. ರಾಜ್ಯಸರ್ಕಾರದ ಕೋರಿಕೆ ಮೇರೆಗೆ ತನಿಖೆ ನಡೆಸಲು ಮುಂದಾಗಿರುವ ಸಿಬಿಐ ದೂರು ದಾಖಲಿಸಿಕೊಂಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.