ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.30;

FASTag ಕಡ್ಡಾಯವಾಗಿ ಅಳವಡಿಸಲು ನೀಡಲಾಗಿದ್ದ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ಡಿಸೆಂಬರ್ 15ರ ವರೆಗೆ ಮುಂದೂಡಿದೆ.

ಈ ಮುಂಚೆ ಡಿಸೆಂಬರ್ 1ರಿಂದ ವಾಹನಗಳಿಗೆ ಫ್ಯಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗಿತ್ತು. ಈಗ ಮತ್ತೆ 15 ದಿನ ಕಾಲವಾಕಾಶ ನೀಡಲಾಗಿದ್ದು, ಒಂದು ವೇಳೆ ಡಿಸೆಂಬರ್ 15ರ ನಂತರವೂ ಫ್ಯಾಸ್ಟ್ ಟ್ಯಾಗ್ ಅಳವಡಿಸದ ವಾಹನಗಳಿಗೆ ಡಬಲ್ ಶುಲ್ಕ ವಿಧಿಸಲಾಗುತ್ತದೆ.

ವಾಹನಗಳಿಗೆ ಫ್ಯಾಸ್ಟ್ ಟ್ಯಾಗ್ ಅಳವಡಿಸಲು ನಾಗರಿಕರಿಗೆ ಸೂಕ್ತ ಸಮಯಾವಕಾಶ ನೀಡಬೇಕಾಗುತ್ತದೆ. ಹೀಗಾಗಿ ಡಿಸೆಂಬರ್ 1ರ ಗಡುವನ್ನು ಡಿಸೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.

FASTag ಪಡೆಯೋದು ಹೇಗೆ? ಇಲ್ಲಿದೆ ನೋಡಿ ಮಾಹಿತಿ…

FASTag ಕಡ್ಡಾಯ : ಎಲ್ಲಾ ವಾಹನಕ್ಕೂ ಕಡ್ಡಾಯ ಏಕೆ? FASTag ಅಂದ್ರೇನು?

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.