ಕೆ.ಎನ್.ಪಿ.ವಾರ್ತೆ,ಮುಜಫರ್ ನಗರ,ಮಾ.11;

ಕಾಮುಕರ ಗುಂಪೊಂದು 15ವರ್ಷದ ಬಾಲಕಿಗೆ ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ.

ಬಾಲಕಿ ಮೇವು ತರಲು ಗದ್ದೆಗೆ ಹೋಗಿದ್ದ ಸಂದರ್ಭದಲ್ಲಿ ನಾಲ್ವರು ಕಾಮುಕರ ಗುಂಪು ಬಾಲಕಿಯನ್ನು ಅಡ್ಡಗಟ್ಟಿ ಕಬ್ಬಿನ ಗದ್ದೆಗೆ ಎಳೆದೊಯ್ದು ಬಾಲಕಿಗೆ ಗನ್ ತೋರಿಸಿ ಪ್ರಾಣ ಬೆದರಿಕೆ ಹಾಕಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಮುಕರ ವಿರುದ್ಧ ಪೊಕ್ಸೊ ಕಾಯ್ದೆ ಸೆಕ್ಷನ್ 376ಡಿ(ಗ್ಯಾಂಗ್‍ ರೇಪ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.