ಕೆ.ಎನ್.ಪಿ.ವಾರ್ತೆ,ಬೀಳಗಿ,ಏ.26;

ಪಟ್ಟಣದ ಶ್ರೀ ರಾಘವೇಂದ್ರ ಮಠದ ಹತ್ತಿರ ಏಪ್ರೀಲ್ 26 ರಂದು ಸುಮಂಗಲಾ ಗಾರ್ಮೇಂಟ್ಸ್ ಉದ್ಘಾಟನೆಗೊಂಡಿತು.

ಉದ್ಘಾಟನಾ ಸಮಾರಂಭದ ನೇತೃತ್ವವನ್ನು ಕಲ್ಮಠದ ಗುರುಪಾದ ಸ್ವಾಮಿಗಳು, ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮಿಗಳು ಮತ್ತು ಹುಚ್ಚಪ್ಪಯ್ಯನ ಮಠದ ಫಕೀರಯ್ಯ ಸ್ವಾಮಿಗಳು ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಕಲ್ಮಠದ ಗುರುಪಾದ ಸ್ವಾಮಿಗಳನ್ನು ಸನ್ಮಾನಿಸಲಾಯಿತು. ಗಾರ್ಮೇಂಟ್ಸ್ ಮಾಲಿಕರಾದ ರಾಜೇಶ್ವರಿ ಮಲ್ಲಿಕಾರ್ಜುನ ಮಠ, ರವಿಂದ್ರ ಮಲ್ಲಿಕಾರ್ಜುನ ಮಠ, ಪ.ಪಂ ಸದಸ್ಯೆ ಮೀನಾಕ್ಷಿ ಕೊತ್ತಲಮಠ, ಗುರು ಬಸವ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಅಣವೀರಯ್ಯ ಪ್ಯಾಟೀಮಠ, ಸಿದ್ಧಯ್ಯ ಚೌಕಿಮಠ, ಶ್ರಿಶೈಲ ಯಂಕಂಚಿಮಠ ಮತ್ತು ಈರಯ್ಯ ಕಲ್ಯಾಣಮಠ ಇದ್ದರು.

ವರದಿ : ಬಸವರಾಜ್ ಬಾಬು ಕೋರಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.