ಕೆ.ಎನ್.ಪಿ.ವಾರ್ತೆ,ಚಂಡೀಘಡ,ಆ.23;

ಸ್ವಯಂಘೋಷಿತ ದೇವಮಾನವನೊಬ್ಬ ತಮ್ಮ ಸೆಕ್ಸ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪರಾರಿಯಾಗಿದ್ದಾನೆ.

ಹರಿಯಾಣದ ಗುರುಗ್ರಾಮ್ ನ ಬಹೇದಾ ಕಲಾಗ್ರಾಮದಲ್ಲಿ ಆಶ್ರಮ ನಡೆಸುತ್ತಿದ್ದ ದೇವಮಾನವ ಜ್ಯೋತಿಗಿರಿ ಅನೇಕ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವಿಡಿಯೋಗಳು ಇದೀಗ ವೈರಲ್ ಆಗಿದ್ದು ಸದ್ಯ ಆತ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜ್ಯೋತಿಗಿರಿ ಹಲವು ಅಪ್ರಾಪ್ತ ಬಾಲಕಿಯರನ್ನು ತನ್ನ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋಗಳ ಸತ್ಯಾಸತ್ಯತೆ ತಿಳಿಯಲು ಸೈಬರ್ ಸೆಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.