ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.22;

ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಬಂಧನವಾಗಿದೆ. 24 ಗಂಟೆಗಳ ನಾಪತ್ತೆ ನಂತರ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದ ಚಿದಂಬರಂ ಅವರ ದೆಹಲಿ ನಿವಾಸಕ್ಕೆ ತೆರಳಿದ ಸಿಬಿಐ ಅಧಿಕಾರಿಗಳು ಚಿದಂಬರಂ ಅವರನ್ನು ನಿನ್ನೆ ರಾತ್ರಿ ಬಂಧಿಸಿದ್ದಾರೆ.

ಸುದ್ದಿಗೋಷ್ಠಿಯ ನಂತರ ಸಿಬಿಐ, ಇಡಿ ಅಧಿಕಾರಿಗಳು ಪೊಲೀಸರ ನೆರವಿನಿಂದ ಚಿದಂಬರಂ ಅವರ ಮನೆಯನ್ನು ಪ್ರವೇಶಿಸಿದ್ದರು. ಈ ಬಳಿಕ ಚಿದಂಬರಂ ಅವರನ್ನು ಸಿಬಿಐ ನ ಕೇಂದ್ರ ಕಚೇರಿಗೆ ಕರೆದೊಯ್ದು, ವಾರೆಂಟ್ ನೀಡಿ ಅಧಿಕೃತವಾಗಿ ಬಂಧಿಸಿದ್ದಾರೆ. ಇಂದು ಚಿದಂಬರಂ ಅವರನ್ನು ಸಿಬಿಐ ನ್ಯಾಯಾಲಯದ ಎದುರು ಹಾಜರುಪಡಿಸುವ ಸಾಧ್ಯತೆ ಇದೆ.

http://karnatakanewsportal.com/chidambaram-virudda-ed-lookout-notice-jari/

http://karnatakanewsportal.com/inx-mediahagaranna-pchidambaram-bandhanada-bheethi-yedurisuttiruvudu-yeke-yenidu-prakaranna/

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.