ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.05;

ಜಮ್ಮು-ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಆರ್ಟಿಕಲ್ 35ಎ, 370 ನ್ನು ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಜಮ್ಮು-ಕಾಶ್ಮೀರಕ್ಕೆ ಇದ್ದ ರಾಜ್ಯದ ಸ್ಥಾನಮಾನವನ್ನೂ ವಾಪಸ್ ಪಡೆದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಸಂಸತ್ ನಲ್ಲಿ ಹೇಳಿದ್ದು, ಜಮ್ಮು-ಕಾಶ್ಮೀರವನ್ನು ವಿಭಜನೆ ಮಾಡುವ ಐತಿಹಾಸಿಕ ನಿರ್ಣಯವನ್ನು ಘೋಷಿಸಿದ್ದಾರೆ.

ಜಮ್ಮು-ಕಾಶ್ಮೀರದಿಂದ ಲಡಾಕ್ ನ್ನು ಪ್ರತ್ಯೇಕಗೊಳಿಸಿ, ಎರಡೂ ಪ್ರದೇಶಗಳು ಇನ್ನು ಮುಂದಿನ ದಿನಗಳಲ್ಲಿ ಕೇಂದ್ರಾಡಳಿತ ಪ್ರದೇಶವಾಗಿರಲಿವೆ. ಜಮ್ಮುಮತ್ತು ಕಾಶ್ಮೀರ ಇನ್ನು ಮುಂದೆ ವಿಧಾನಸಭೆಯನ್ನು ಒಳಗೊಂಡ ಕೇಂದ್ರಾಡಳಿತ ಪ್ರದೇಶವಾಗಲಿದೆ. ಜಮ್ಮು ಮತ್ತು ಕಾಶ್ಮೀರದಿಂದ ಪ್ರತ್ಯೇಕಗೊಳ್ಳುವ ಲಡಾಕ್ ಸಂಪೂರ್ಣ ಕೇಂದ್ರಾಡಳಿತ ಪ್ರದೇಶವಾಗಲಿದೆ.

http://karnatakanewsportal.com/jammu-mathu-kashmirada-visheshadhikarada-kalam-370-35a-raddu-rajyasabheyalli-vidheyaka-mandane/

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.